Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಕೈ ಅಥವಾ ಕಾಲು ಕತ್ತರಿಸಿದರೆ ಮಾತ್ರ ಜನರು ಕಾನೂನಿಗೆ ಹೆದರುತ್ತಾರೆ’: ಅತ್ಯಾಚಾರ ಆರೋಪಿಯ ಜಾಮೀನು ತಿರಸ್ಕರಿಸಿದ ಕರ್ನಾಟಕ ಹೈಕೋರ್ಟ್!

ಕಂಪಾರ್ಟ್‌ಮೆಂಟ್ ಪರೀಕ್ಷಾ ಗಡುವು ಮೀರಿದ 10ನೇ ತರಗತಿ ವಿದ್ಯಾರ್ಥಿಗಳಿಗೆ ‘ಸುವರ್ಣಾವಕಾಶ’: ನಿರ್ಧಾರ ಕೈಗೊಳ್ಳಲು ಸಿಬಿಎಸ್‌ಇಗೆ 3 ವಾರಗಳ ಕಾಲಾವಕಾಶ!

‘ಭಾರತದಲ್ಲಿ ಬದುಕುತ್ತಿರುವುದಕ್ಕೆ ನಾಚಿಕೆಯಾಗುತ್ತಿದೆ’: ಕಪಿಲ್ ಸಿಬಲ್ ಹೇಳಿಕೆಗೆ ಭಾರಿ ವಿರೋಧ | Kapil Sibal

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದ ಈ ರೈಲುಗಳ ಸಂಚಾರ ರದ್ದು, ನಿಯಂತ್ರಣ
KARNATAKA

ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದ ಈ ರೈಲುಗಳ ಸಂಚಾರ ರದ್ದು, ನಿಯಂತ್ರಣ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ಬಿ.ಡಿ.ಎ.ದಿಂದ ಮೇಜರ್ ಆರ್ಟೀರಿಯಲ್ ರಸ್ತೆಯ ತ್ರಿಪಥ ಯೋಜನೆ(3-ಲೇನಿಂಗ್‌) ಕಾಮಗಾರಿಗೆ ಸಂಬಂಧಿಸಿದಂತೆ ಹೆಜ್ಜಾಲ ಮತ್ತು ಕೆಂಗೇರಿ ನಿಲ್ದಾಣಗಳ ನಡುವೆ ಲೈನ್ ಬ್ಲಾಕ್‌ ಮತ್ತು ಪವರ್‌ ಬ್ಲಾಕ್‌ ಗೆ ಅನುಮತಿ ನೀಡಿರುವುದರಿಂದ ಈ ಕೆಳಕಂಡ ರೈಲು ಸೇವೆಗಳನ್ನು ಅವುಗಳ ಮುಂದೆ ನೀಡಲಾಗಿರುವ ವಿವರದಂತೆ ರದ್ದುಗೊಳಿಸಲಾಗುವುದು/ಭಾಗಶಃ ರದ್ದುಗೊಳಿಸಲಾಗುವುದು/ನಿಯಂತ್ರಿಸಲಾಗುವುದು ಎಂಬುದಾಗಿ ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರನೀಶ್ ಕೆ.ಎನ್ ತಿಳಿಸಿದ್ದಾರೆ.

ರೈಲುಗಳ ರದ್ದತಿ:

1. ರೈಲು ಸಂಖ್ಯೆ 56265 ಅರಸೀಕೆರೆ-ಮೈಸೂರು ಪ್ಯಾಸೆಂಜರ್ ಸೇವೆಯನ್ನು ದಿನಾಂಕ 27.11.2025, ದಿನಾಂಕ 04.12.2025, ದಿನಾಂಕ 22.01.2026, ದಿನಾಂಕ 29.01.2026, ದಿನಾಂಕ 05.02.2026 ಹಾಗೂ ದಿನಾಂಕ 26.03.2026 ರಂದು ರದ್ದುಗೊಳಿಸಲಾಗುವುದು.

2. ರೈಲು ಸಂಖ್ಯೆ 56266 ಮೈಸೂರು-ಅರಸೀಕೆರೆ ಪ್ಯಾಸೆಂಜರ್ ಸೇವೆಯನ್ನು ದಿನಾಂಕ 28.11.2025, ದಿನಾಂಕ 05.12.2025, ದಿನಾಂಕ 23.01.2026, ದಿನಾಂಕ 30.01.2026, ದಿನಾಂಕ 06.02.2026 ಮತ್ತು ದಿನಾಂಕ 27.03.2026 ರಂದು ರದ್ದುಗೊಳಿಸಲಾಗುವುದು

3. ರೈಲು ಸಂಖ್ಯೆ 06269 ಮೈಸೂರು–ಎಸ್‌.ಎಂ.ವಿ.ಟಿ. ಬೆಂಗಳೂರು ಪ್ಯಾಸೆಂಜರ್ ಸೇವೆಯನ್ನು ದಿನಾಂಕ 27.11.2025, ದಿನಾಂಕ 04.12.2025, ದಿನಾಂಕ 22.01.2026, ದಿನಾಂಕ 29.01.2026, ದಿನಾಂಕ 05.02.2026 ಮತ್ತು ದಿನಾಂಕ 26.03.2026 ರಂದು ರದ್ದುಗೊಳಿಸಲಾಗುವುದು

4. ರೈಲು ಸಂಖ್ಯೆ 06270 ಎಸ್‌.ಎಂ.ವಿ.ಟಿ. ಬೆಂಗಳೂರು–ಮೈಸೂರು ಪ್ಯಾಸೆಂಜರ್ ಸೇವೆಯನ್ನು ದಿನಾಂಕ 27.11.2025, ದಿನಾಂಕ 04.12.2025, ದಿನಾಂಕ 22.01.2026, ದಿನಾಂಕ 29.01.2026, ದಿನಾಂಕ 05.02.2026 ಮತ್ತು ದಿನಾಂಕ 26.03.2026 ರಂದು ರದ್ದುಗೊಳಿಸಲಾಗುವುದು.

5. ರೈಲು ಸಂಖ್ಯೆ 66535 ಕೆಎಸ್‌ಆರ್ ಬೆಂಗಳೂರು – ಚನ್ನಪಟ್ಟಣ ಮೆಮು ರೈಲು ಸೇವೆಯನ್ನು ದಿನಾಂಕ 28.11.2025, ದಿನಾಂಕ 05.12.2025, ದಿನಾಂಕ 23.01.2026, ದಿನಾಂಕ 30.01.2026, ದಿನಾಂಕ 06.02.2026 ಮತ್ತು ದಿನಾಂಕ 27.03.2026 ರಂದು ರದ್ದುಗೊಳಿಸಲಾಗುವುದು.

ರೈಲುಗಳ ಭಾಗಶಃ ರದ್ದತಿ:

1. ರೈಲು ಸಂಖ್ಯೆ 06526 ಅಶೋಕಪುರಂ – ಕೆಎಸ್‌ಆರ್ ಬೆಂಗಳೂರು ಮೆಮು ರೈಲು ಸಂಚಾರವನ್ನು ದಿನಾಂಕ 27.11.2025, ದಿನಾಂಕ 04.12.2025, ದಿನಾಂಕ 22.01.2026, ದಿನಾಂಕ 29.01.2026, ದಿನಾಂಕ 05.02.2026 ಮತ್ತು ದಿನಾಂಕ 26.03.2026 ರಂದು ಚನ್ನಪಟ್ಟಣ ಮತ್ತು ಕೆಎಸ್‌ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು.

2. ರೈಲು ಸಂಖ್ಯೆ 16022 ಅಶೋಕಪುರಂ – ಎಂಜಿಆರ್ ಚೆನ್ನೈ ಸೆಂಟ್ರಲ್ ಎಕ್ಸ್‌ಪ್ರೆಸ್ ಸಂಚಾರವನ್ನು ದಿನಾಂಕ 27.11.2025, ದಿನಾಂಕ 04.12.2025, ದಿನಾಂಕ 22.01.2026, ದಿನಾಂಕ 29.01.2026, ದಿನಾಂಕ 05.02.2026 ಮತ್ತು ದಿನಾಂಕ 26.03.2026 ರಂದು ಅಶೋಕಪುರಂ ಮತ್ತು ಕೆಎಸ್‌ಆರ್‌ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು.

3. ರೈಲು ಸಂಖ್ಯೆ 66580 ಅಶೋಕಪುರಂ – ಕೆಎಸ್‌ಆರ್ ಬೆಂಗಳೂರು ಮೆಮು ಸಂಚಾರವನ್ನು ದಿನಾಂಕ 27.11.2025, ದಿನಾಂಕ 04.12.2025, ದಿನಾಂಕ 22.01.2026, ದಿನಾಂಕ 29.01.2026, ದಿನಾಂಕ 05.02.2026 ಮತ್ತು ದಿನಾಂಕ 26.03.2026 ರಂದು ರಾಮನಗರ ಮತ್ತು ಕೆಎಸ್‌ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು.

4. ರೈಲು ಸಂಖ್ಯೆ 66579 ಕೆಎಸ್ಆರ್ ಬೆಂಗಳೂರು – ಅಶೋಕಪುರಂ ಮೆಮು ರೈಲು ದಿನಾಂಕ 28.11.2025, ದಿನಾಂಕ 05.12.2025, ದಿನಾಂಕ 23.01.2026, ದಿನಾಂಕ 30.01.2026, ದಿನಾಂಕ 06.02.2026 ಮತ್ತು ದಿನಾಂಕ 27.03.2026 ರಂದು ಕೆಎಸ್‌ಆರ್ ಬೆಂಗಳೂರು ಮತ್ತು ರಾಮನಗರ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದ್ದು, ಈ ರೈಲು ಕೆಎಸ್‌ಆರ್ ಬೆಂಗಳೂರು ನಿಲ್ದಾಣದ ಬದಲಾಗಿ ರಾಮನಗರ ನಿಲ್ದಾಣದಿಂದ ಅದರ ನಿಗದಿತ ಸಮಯಕ್ಕೆ ಹೊರಡುವುದು.

5. ರೈಲು ಸಂಖ್ಯೆ 16227 ಮೈಸೂರು – ತಾಳಗುಪ್ಪ ಎಕ್ಸ್‌ಪ್ರೆಸ್ ರೈಲು ದಿನಾಂಕ 04.12.2025 ಮತ್ತು ದಿನಾಂಕ 05.02.2026 ರಂದು ಮೈಸೂರು ಮತ್ತು ಕೆಎಸ್‌ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದ್ದು, ಈ ರೈಲು ಮೈಸೂರು ನಿಲ್ದಾಣದ ಬದಲಾಗಿ ಕೆಎಸ್‌ಆರ್ ಬೆಂಗಳೂರು ನಿಲ್ದಾಣದಿಂದ ಅದರ ನಿಗದಿತ ಸಮಯಕ್ಕೆ ಹೊರಡುವುದು.

ರೈಲುಗಳ ನಿಯಂತ್ರಣ:

1. ದಿನಾಂಕ 04.12.2025 ಮತ್ತು 05.02.2026 ರಂದು ಹೊರಡುವ ರೈಲು ಸಂಖ್ಯೆ 16021 ಎಂಜಿಆರ್ ಚೆನ್ನೈ ಸೆಂಟ್ರಲ್ – ಅಶೋಕಪುರಂ ಎಕ್ಸ್‌ಪ್ರೆಸ್ ಸಂಚಾರವನ್ನು ಮಾರ್ಗ ಮಧ್ಯದಲ್ಲಿ 30 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.

GOOD NEWS: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 1ನೇ ತರಗತಿಯಿಂದಲೇ ‘ಕಂಪ್ಯೂಟರ್ ಶಿಕ್ಷಣ’: ಸಚಿವ ಮಧು ಬಂಗಾರಪ್ಪ ಘೋಷಣೆ

ಹೊಸ ಕಾರ್ಮಿಕ ಕಾನೂನುಗಳು 77 ಲಕ್ಷ ಉದ್ಯೋಗ ಸೃಷ್ಟಿ, ನಿರುದ್ಯೋಗ ಕಡಿಮೆ ಮಾಡಲಿದೆ: ವರದಿ | New Labour laws

Share. Facebook Twitter LinkedIn WhatsApp Email

Related Posts

ಇಂದಿನಿಂದ ಕರ್ನಾಟಕದ 4 ರಾಜ್ಯಸಭಾ, 7 ವಿಧಾನ ಪರಿಷತ್ ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

1 Min Read

BIG NEWS: ವೈರಲ್‌ ಆಗಿರೋದು AI ಆಡಿಯೋ, ಯಾವ ತನಿಖೆ ಬೇಕಾದ್ರೂ ಆಗಲಿ: ಜಮೀರ್‌ ಅಹಮದ್ ಸವಾಲ್

2 Mins Read

ಸಚಿವ ಸ್ಥಾನಕ್ಕಾಗಿ ನಾನು ದೆಹಲಿಗೆ ಹೋಗಲ್ಲ: ಸ್ಪೀಕರ್ ಯು.ಟಿ.ಖಾದರ್

1 Min Read
Recent News

‘ಕೈ ಅಥವಾ ಕಾಲು ಕತ್ತರಿಸಿದರೆ ಮಾತ್ರ ಜನರು ಕಾನೂನಿಗೆ ಹೆದರುತ್ತಾರೆ’: ಅತ್ಯಾಚಾರ ಆರೋಪಿಯ ಜಾಮೀನು ತಿರಸ್ಕರಿಸಿದ ಕರ್ನಾಟಕ ಹೈಕೋರ್ಟ್!

ಕಂಪಾರ್ಟ್‌ಮೆಂಟ್ ಪರೀಕ್ಷಾ ಗಡುವು ಮೀರಿದ 10ನೇ ತರಗತಿ ವಿದ್ಯಾರ್ಥಿಗಳಿಗೆ ‘ಸುವರ್ಣಾವಕಾಶ’: ನಿರ್ಧಾರ ಕೈಗೊಳ್ಳಲು ಸಿಬಿಎಸ್‌ಇಗೆ 3 ವಾರಗಳ ಕಾಲಾವಕಾಶ!

‘ಭಾರತದಲ್ಲಿ ಬದುಕುತ್ತಿರುವುದಕ್ಕೆ ನಾಚಿಕೆಯಾಗುತ್ತಿದೆ’: ಕಪಿಲ್ ಸಿಬಲ್ ಹೇಳಿಕೆಗೆ ಭಾರಿ ವಿರೋಧ | Kapil Sibal

ಭಾರತ-ಅಮೆರಿಕದ ನಡುವಿನ ವ್ಯಾಪಾರ ಒಪ್ಪಂದಕ್ಕೆ ಮುಹೂರ್ತ: ಎಲ್ಲಾ ಪ್ರಮುಖ ಅಂಶಗಳ ಇತ್ಯರ್ಥ, ಶೀಘ್ರವೇ ಮೊದಲ ಕಂತಿನ ಒಪ್ಪಂದ!

State News
KARNATAKA

ಇಂದಿನಿಂದ ಕರ್ನಾಟಕದ 4 ರಾಜ್ಯಸಭಾ, 7 ವಿಧಾನ ಪರಿಷತ್ ಸ್ಥಾನಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಆರಂಭ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಮತ್ತೊಂದು ಸುತ್ತಿನ ಚುನಾವಣಾ ಹಬ್ಬಕ್ಕೆ ವೇದಿಕೆ ಸಿದ್ಧವಾಗಿದೆ. ರಾಜ್ಯದ 4 ರಾಜ್ಯಸಭಾ ಕ್ಷೇತ್ರಗಳು ಹಾಗೂ ವಿಧಾನಸಭಾ…

BIG NEWS: ವೈರಲ್‌ ಆಗಿರೋದು AI ಆಡಿಯೋ, ಯಾವ ತನಿಖೆ ಬೇಕಾದ್ರೂ ಆಗಲಿ: ಜಮೀರ್‌ ಅಹಮದ್ ಸವಾಲ್

ಸಚಿವ ಸ್ಥಾನಕ್ಕಾಗಿ ನಾನು ದೆಹಲಿಗೆ ಹೋಗಲ್ಲ: ಸ್ಪೀಕರ್ ಯು.ಟಿ.ಖಾದರ್

ALERT : ಚಿಕನ್ ಪ್ರಿಯರೇ ಎಚ್ಚರ : ಕೋಳಿಯ ಈ ಅಂಗಗಳನ್ನು ತಿನ್ನುವುದು ಆರೋಗ್ಯಕ್ಕೆ ಮಾರಕ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.