ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದ ಈ ರೈಲುಗಳ ಸಂಚಾರ ರದ್ದು, ನಿಯಂತ್ರಣ

ಬೆಂಗಳೂರು: ಬಿ.ಡಿ.ಎ.ದಿಂದ ಮೇಜರ್ ಆರ್ಟೀರಿಯಲ್ ರಸ್ತೆಯ ತ್ರಿಪಥ ಯೋಜನೆ(3-ಲೇನಿಂಗ್‌) ಕಾಮಗಾರಿಗೆ ಸಂಬಂಧಿಸಿದಂತೆ ಹೆಜ್ಜಾಲ ಮತ್ತು ಕೆಂಗೇರಿ ನಿಲ್ದಾಣಗಳ ನಡುವೆ ಲೈನ್ ಬ್ಲಾಕ್‌ ಮತ್ತು ಪವರ್‌ ಬ್ಲಾಕ್‌ ಗೆ ಅನುಮತಿ ನೀಡಿರುವುದರಿಂದ ಈ ಕೆಳಕಂಡ ರೈಲು ಸೇವೆಗಳನ್ನು ಅವುಗಳ ಮುಂದೆ ನೀಡಲಾಗಿರುವ ವಿವರದಂತೆ ರದ್ದುಗೊಳಿಸಲಾಗುವುದು/ಭಾಗಶಃ ರದ್ದುಗೊಳಿಸಲಾಗುವುದು/ನಿಯಂತ್ರಿಸಲಾಗುವುದು ಎಂಬುದಾಗಿ ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರನೀಶ್ ಕೆ.ಎನ್ ತಿಳಿಸಿದ್ದಾರೆ. ರೈಲುಗಳ ರದ್ದತಿ: 1. ರೈಲು ಸಂಖ್ಯೆ 56265 ಅರಸೀಕೆರೆ-ಮೈಸೂರು ಪ್ಯಾಸೆಂಜರ್ ಸೇವೆಯನ್ನು ದಿನಾಂಕ 27.11.2025, ದಿನಾಂಕ … Continue reading ನೈರುತ್ಯ ರೈಲ್ವೆಯ ಬೆಂಗಳೂರು ವಿಭಾಗದ ಈ ರೈಲುಗಳ ಸಂಚಾರ ರದ್ದು, ನಿಯಂತ್ರಣ