‘ಚಿಲುಮೆ ರವಿಕುಮಾರ್ ಪ್ರತಿಷ್ಠಾನ’ದಿಂದ ‘ನಾಡಪ್ರಭು ಕೆಂಪೇಗೌಡ ಜಯಂತಿ’ ಅದ್ಧೂರಿಯಾಗಿ ಆಚರಣೆ

ಬೆಂಗಳೂರು: ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯುತ್ಸವದ ಅಂಗವಾಗಿ ಚಿಲುಮೆ ರವಿಕುಮಾರ್ ಪ್ರತಿಷ್ಠಾನದ ವತಿಯಿಂದ ಹಮ್ಮಿಕೊಂಡಿದ್ದ ಮೂರು ದಿನಗಳ ಕಾರ್ಯಕ್ರಮ ಗುರುವಾರ ಸಂಪನ್ನಗೊಂಡಿತು. ಬೆಂಗಳೂರು ನಿರ್ಮಾಣಕ್ಕೆ ಕೆಂಪೇಗೌಡರು ಬುನಾದಿ ಹಾಕಿದ ಸ್ಥಳವಾದ ಅವಿನ್ಯೂ ರಸ್ತೆಯ ದೊಡ್ಡಪೇಟೆ ವೃತ್ತದಲ್ಲಿ ಇಂದು ಬೆಳಿಗ್ಗೆ ನಡೆದ ಕಾರ್ಯಕ್ರಮದಲ್ಲಿ, ಕೆಂಪೇಗೌಡರ ವೇಷಭೂಷಣ ಧರಿಸಿ ಕುದುರೆ ಏರಿ ಸೇನೆಯೊಂದಿಗೆ ಆಗಮಿಸುವ ದೃಶ್ಯವನ್ನು ಮರುಸೃಷ್ಟಿಸಲಾಗಿತ್ತು. ನಗರದ ನಿರ್ಮಾಣದ ಬಗ್ಗೆ ಕೆಂಪೇಗೌಡರು ಹೊಂದಿದ್ದ ಪರಿಕಲ್ಪನೆ ಆಧರಿಸಿ ಅಭಿನಯ ಪ್ರಸ್ತುತ ಪಡಿಸಲಾಯಿತು.. ಡೊಳ್ಳು ಕುಣಿತ, ನಗಾರಿ ವಿದ್ಯಾ, ತಾಳ ಅರೇವಾದ್ಯ, … Continue reading ‘ಚಿಲುಮೆ ರವಿಕುಮಾರ್ ಪ್ರತಿಷ್ಠಾನ’ದಿಂದ ‘ನಾಡಪ್ರಭು ಕೆಂಪೇಗೌಡ ಜಯಂತಿ’ ಅದ್ಧೂರಿಯಾಗಿ ಆಚರಣೆ