ಮದ್ದೂರು ಕ್ಷೇತ್ರದ ಹಲವು ಸಮಸ್ಯೆಗಳಿಗೆ ಹಿಂದಿನ ಜನಪ್ರತಿನಿಧಿಗಳ ನಿರ್ಲಕ್ಷ್ಯ ಕಾರಣ: ಶಾಸಕ ಕೆ.ಎಂ.ಉದಯ್
ಮಂಡ್ಯ : ಮದ್ದೂರು ಕ್ಷೇತ್ರದಲ್ಲಿ ನೀರಾವರಿ, ರಸ್ತೆ ಹಾಗೂ ಮೂಲಭೂತ ಸೌಲಭ್ಯದಿಂದ ಜನತೆ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದು, ಇದಕ್ಕೆ ಕ್ಷೇತ್ರವನ್ನಾಳಿದ ಜನಪ್ರತಿನಿಧಿಗಳ ನಿರ್ಲಕ್ಷ್ಯ ಕಾರಣವಾಗಿದೆ ಎಂದು ಶಾಸಕ ಕೆ.ಎಂ.ಉದಯ್ ಗಂಭೀರ ಆರೋಪ ಮಾಡಿದರು. ಮದ್ದೂರು ಪಟ್ಟಣದ ಶಿಕ್ಷಕರ ಬಡಾವಣೆಯಲ್ಲಿ ಕರ್ನಾಟಕ ಗೃಹ ಮಂಡಳಿ ವತಿಯಿಂದ 4 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಹಿಂದುಳಿದ ವರ್ಗಗಳ ಇಲಾಖೆಯ ವಿದ್ಯಾರ್ಥಿ ನಿಲಯದ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಸ್ವಾತಂತ್ರ್ಯ ಬಂದು 75 ವರ್ಷ ಕಳೆದರೂ ಕ್ಷೇತ್ರ ವ್ಯಾಪ್ತಿಯ … Continue reading ಮದ್ದೂರು ಕ್ಷೇತ್ರದ ಹಲವು ಸಮಸ್ಯೆಗಳಿಗೆ ಹಿಂದಿನ ಜನಪ್ರತಿನಿಧಿಗಳ ನಿರ್ಲಕ್ಷ್ಯ ಕಾರಣ: ಶಾಸಕ ಕೆ.ಎಂ.ಉದಯ್
Copy and paste this URL into your WordPress site to embed
Copy and paste this code into your site to embed