BREAKING NEWS: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಭಾರೀ ಇಳಿಕೆ: ಕಳೆದ 24 ಗಂಟೆಯಲ್ಲಿ 15,528 ಕೇಸ್ ಪತ್ತೆ

ನವದೆಹಲಿ : ದೇಶದಲ್ಲಿ ಇಂದು ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 15,528 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 15,528 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ. ಕಳೆದ 24 ಗಂಟೆಯಲ್ಲಿ ಕೊರೊನಾ ಸೋಂಕಿನಿಂದ 25 ಮಂದಿ ಮೃತಪಟ್ಟಿದ್ದು, ಈ ಮೂಲಕ ದೇಶದಲ್ಲಿ ಕೊರೊನಾ ಮಹಾಮಾರಿಗೆ ಬಲಿಯಾದವರ ಸಂಖ್ಯೆ 5,25,785 ಕ್ಕೆ ಏರಿಕೆಯಾಗಿದೆ. ಕೋವಿಡ್-19 | ಕಳೆದ 24 ಗಂಟೆಗಳಲ್ಲಿ … Continue reading BREAKING NEWS: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಭಾರೀ ಇಳಿಕೆ: ಕಳೆದ 24 ಗಂಟೆಯಲ್ಲಿ 15,528 ಕೇಸ್ ಪತ್ತೆ