ಛಾಪ್ರಾ : ಬಿಹಾರದ ಸರನ್ ಜಿಲ್ಲೆಯ ಛಪ್ರಾದ ಇಸುಪುರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿದವರ  ಸಂಖ್ಯೆ 20 ಏರಿಕೆಯಾಗಿದೆ.

BREAKING NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ

ಏಪ್ರಿಲ್, 2016 ರಲ್ಲಿ ನಿತೀಶ್ ಕುಮಾರ್ ಸರ್ಕಾರವು ಬಿಹಾರದಲ್ಲಿ ಮದ್ಯ ಮಾರಾಟ ಮತ್ತು ಸೇವನೆಯನ್ನು ಸಂಪೂರ್ಣವಾಗಿ ನಿಷೇಧಿಸಿತು, ಆದರೂ  ವಿಷಪೂರಿತ ಮದ್ಯ ಸೇವಿಸಿ  ಸಾವನ್ನಪ್ಪಿದ 20 ಮಂದಿಯಲ್ಲಿ ಏಳು ಮಂದಿಯನ್ನು ಮಶ್ರಖ್ ಪೊಲೀಸ್ ಠಾಣೆ ವ್ಯಾಪ್ತಿಯ ಯದು ಮೋರೆ ನಿವಾಸಿ ಜಾದು ಸಿಂಗ್ ಅವರ ಪುತ್ರ ಕುನಾಲ್ ಕುಮಾರ್ ಸಿಂಗ್ ಎಂದು ಗುರುತಿಸಲಾಗಿದೆ. ವಿಷಪೂರಿತ ಮದ್ಯ ಸೇವಿಸಿ ಸಂಬಂಧಿಕರು ಸಾವನ್ನಪ್ಪಿದ್ದಾರೆ ಎಂದು ಮೃತರ ಕುಟುಂಬಸ್ಥರು ಆರೋಪ ವ್ಯಕ್ತಪಡಿಸುವ ಮೂಲಕ ಅಳಲು ತೋಡಿಕೊಂಡಿದ್ದಾರೆ

BREAKING NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ

ಆದಾಗ್ಯೂ, ಮರಣೋತ್ತರ ಪರೀಕ್ಷೆ ನಡೆಸಿದ ನಂತರವೇ ಸಾವಿನ ನಿಜವಾದ ಕಾರಣವನ್ನು ಕಂಡುಹಿಡಿಯಬಹುದು , ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆಯಿದೆ ಎಂದು ಮೂಲಗಳು ಮಾಧ್ಯಮಗಳಿಗೆ ಮಾಹಿತಿ ನೀಡಲಾಗಿದೆ

BREAKING NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ

ವಿಷಪೂರಿತ ಮದ್ಯ ಸೇವಿಸಿ  ಸಾವನ್ನಪ್ಪಿದವರ ಸಂಖ್ಯೆ ಹೆಚ್ಚುತ್ತಿರುವುದು ಜಿಲ್ಲಾಡಳಿತವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ವಿಷಪೂರಿತ ಮದ್ಯ ಸೇವಿಸಿ 20 ಮಂದಿ ಸಾವನ್ನಪ್ಪಿರಬಹುದು ಎಂದು ವೈದ್ಯರು ಆತಂಕ ವ್ಯಕ್ತಪಡಿಸಿದ್ದಾರೆ. ಆದಾಗ್ಯೂ, ಮರಣೋತ್ತರ ಪರೀಕ್ಷೆ ನಡೆಸಿದ ನಂತರವೇ ಸಾವಿನ ನಿಜವಾದ ಕಾರಣವನ್ನು ಕಂಡುಹಿಡಿಯಬಹುದು ಎಂದಿದ್ದಾರೆ

BREAKING NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ದೆಹಲಿಗೆ ತೆರಳಿದ ಸಿಎಂ ಬೊಮ್ಮಾಯಿ

Share.
Exit mobile version