BIG NEWS: ಕೆಲ ಕಾಂಗ್ರೆಸ್ ಶಾಸಕರ ನಂಬರ್ ಸಹ ಟ್ಯಾಪ್ ಆಗುತ್ತಿವೆ: ಬಿಜೆಪಿ ಮಾಜಿ ಶಾಸಕ ಪಿ.ರಾಜೀವ್ ಸ್ಪೋಟಕ ಹೇಳಿಕೆ

ಬೆಂಗಳೂರು: ಬಿಜೆಪಿ, ಜೆಡಿಎಸ್ ಪಕ್ಷದ ನಾಯಕರ ಪೋನ್ ಟ್ಯಾಪ್ ಅಷ್ಟೇ ಆಗುತ್ತಿಲ್ಲ. ಕೆಲ ಕಾಂಗ್ರೆಸ್ ಶಾಸಕರ ನಂಬರ್ ಕೂಡ ಟ್ಯಾಪ್ ಆಗುತ್ತಿವೆ ಅಂತ ಬಿಜೆಪಿ ಮಾಜಿ ಶಾಸಕ ಪಿ.ರಾಜೀವ್ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾನ್ಯ ಗೃಹ ಸಚಿವರು ಈ ದೇಶ ಕಂಡ ಅಸಮರ್ಥ ಗೃಹ ಸಚಿವರಲ್ಲಿ ಮೊದಲಿಗರು. ಇವರ ಆಡಳಿತದಲ್ಲಿ ಇಷ್ಟೊಂದು ಕೊಲೆ ಪ್ರಕರಣ, ಅತ್ಯಾಚಾರ ಪ್ರಕರಣಗಳು ನಡೆದಿವೆ. ದರೋಡೆಗಳೂ ನಡೆಯುತ್ತಿದ್ದು, ಕಾನೂನು- … Continue reading BIG NEWS: ಕೆಲ ಕಾಂಗ್ರೆಸ್ ಶಾಸಕರ ನಂಬರ್ ಸಹ ಟ್ಯಾಪ್ ಆಗುತ್ತಿವೆ: ಬಿಜೆಪಿ ಮಾಜಿ ಶಾಸಕ ಪಿ.ರಾಜೀವ್ ಸ್ಪೋಟಕ ಹೇಳಿಕೆ