CRIME NEWS: ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ ಕಚೇರಿ ಬೀಗ ಮುರಿದು ಕಳವು

ವಿಜಯನಗರ: ಜಿಲ್ಲೆಯ ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ ಅವರು ಪ್ರವಾಸಕ್ಕೆ ತೆರಳಿದ್ದಂತ ಸಂದರ್ಭದಲ್ಲಿ ಅವರ ಕಚೇರಿ ಬೀಗ ಮುರಿದು ಕಳವು ಮಾಡಲಾಗಿದೆ. ಹರಪನಹಳ್ಳಿಯ ಕಾಶಿ ಸಂಗಮೇಶ್ವರ ಬಡಾವಣೆಯಲ್ಲಿರುವ ಲತಾ ಮಲ್ಲಿಕಾರ್ಜುನ ಅವರ ಕಚೇರಿಯ ಬೀಗ ಮುರಿದು ಕಳ್ಳರು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ವಿಜಯನಗರ ಜಿಲ್ಲೆಯ ಹರಪನಹಳ್ಳಿ ಕಾಶಿ ಸಂಗಮೇಶ್ವರ ಬಡಾವಣೆಯಲ್ಲಿ ಈ ಕೃತ್ಯ ನಡೆಸಲಾಗಿದೆ. ರಾತ್ರಿ ಒಂದು ಗಂಟೆಯಿಂದ ಬೆಳಗಿನ ಜಾವ 4 ಗಂಟೆ ನಡುವೆ ಕಳ್ಳತನ ಮಾಡಲಾಗಿದೆ. ಲತಾ ಮಲ್ಲಿಕಾರ್ಜನು ಅವರ ಕಚೇರಿಯಲ್ಲಿದ್ದಂತ 2.5 ಲಕ್ಷ … Continue reading CRIME NEWS: ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ ಕಚೇರಿ ಬೀಗ ಮುರಿದು ಕಳವು