BIG NEWS: ಫೋಟೋದಲ್ಲಿರುವವಳೇ ನನ್ನ ಮಗಳು: ಸುಜಾತ ಭಟ್ ಮೊದಲು ಪ್ರತಿಕ್ರಿಯೆ

ಬೆಂಗಳೂರು: ಸುಜಾತ ಭಟ್ ಮೃತ ಯುವತಿ ಪೋಟೋ ತೋರಿಸಿದ ಆರೋಪಕ್ಕೆ ಸಂಬಂಧಿಸಿದಂತೆ ದೂರುದಾರೆ ಸುಜಾತಾ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಅದು ಏನು ಅಂತ ಮುಂದೆ ಓದಿ. ಈ ಕುರಿತಂತೆ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿರುವಂತ ದೂರುದಾರೆ ಸುಜಾತ ಭಟ್ ಅವರು, ಎಲ್ಲರೂ ಒಂದೊಂದು ರೀತಿ ತೇಜೋವಧೆ ಮಾಡುತ್ತಿದ್ದಾರೆ. ಅವರಿಗೆ ಬೇರೆ ಕೆಲಸ ಇಲ್ಲ. ನನ್ನ ನೋವು ನನಗೆ ಗೊತ್ತು. ನನ್ನ ಮಗಳದ್ದು ಒಂದು ಸಣ್ಣ ಫೋಟೋ ಇದೆ. ಆ ಫೋಟೋದಲ್ಲಿರುವವಳೇ ನನ್ನ ಮಗಳು ಎಂದು ಸುಜಾತ ಭಟ್ ಎಂಬುದಾಗಿ ಸ್ಪಷ್ಟ … Continue reading BIG NEWS: ಫೋಟೋದಲ್ಲಿರುವವಳೇ ನನ್ನ ಮಗಳು: ಸುಜಾತ ಭಟ್ ಮೊದಲು ಪ್ರತಿಕ್ರಿಯೆ