ಬಡವರ ರಕ್ತ ಹೀರಿ ಶ್ರೀಮಂತರ ಖಜಾನೆ ತುಂಬಿಸಿದ್ದೊಂದೆ ಕೇಂದ್ರ ಬಿಜೆಪಿ ಸರ್ಕಾರದ ಸಾಧನೆ: ಸಚಿವ ಕೃಷ್ಣ ಬೈರೇಗೌಡ ಕಿಡಿ

ಬೆಂಗಳೂರು : ಸತತ ಬೆಲೆ ಏರಿಕೆ ಮೂಲಕ ಬಡವರ ರಕ್ತವನ್ನು ಹೀರಿ ಅಂಬಾನಿ-ಅದಾನಿ ಸೇರಿದಂತೆ ಶ್ರೀಮಂತರ ಖಜಾನೆ ತುಂಬಿಸಿದ್ದೊಂದೆ ಕಳೆದ 11 ವರ್ಷದ ಕೇಂದ್ರ ಸರ್ಕಾರದ ಸಾಧನೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಕಿಡಿಕಾರಿದರು. ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪಕ್ಷದ ವತಿಯಿಂದ ಗುರುವಾರ ಫ್ರೀಡಂ ಪಾರ್ಕ್ನಲ್ಲಿ ಆಯೋಜಿಸಲಾಗಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳು, ಸತತ ಬೆಲೆ ಏರಿಕೆ ಹಾಗೂ ಅವೈಜ್ಞಾನಿಕ ತೆರಿಗೆ ಪದ್ಧತಿಯ … Continue reading ಬಡವರ ರಕ್ತ ಹೀರಿ ಶ್ರೀಮಂತರ ಖಜಾನೆ ತುಂಬಿಸಿದ್ದೊಂದೆ ಕೇಂದ್ರ ಬಿಜೆಪಿ ಸರ್ಕಾರದ ಸಾಧನೆ: ಸಚಿವ ಕೃಷ್ಣ ಬೈರೇಗೌಡ ಕಿಡಿ