ರಾಜ್ಯದಲ್ಲಿನ ದರಿದ್ರ, ಜನವಿರೋಧಿ, ಕೆಟ್ಟ ಕಾಂಗ್ರೆಸ್ ಸರ್ಕಾರ ಜನತೆಗೆ ಕೊಟ್ಟ ಏಕೈಕ ಗ್ಯಾರಂಟಿ ಬೆಲೆ ಏರಿಕೆ: ಬಿವೈ ವಿಜಯೇಂದ್ರ

ಬೆಂಗಳೂರು: ರಾಜ್ಯದಲ್ಲಿ ದರಿದ್ರ, ಜನವಿರೋಧಿ, ಕೆಟ್ಟ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಈ ನಾಡಿನ ಜನತೆಗೆ ಕೊಟ್ಟ ಏಕೈಕ ಗ್ಯಾರಂಟಿ ಎಂದರೆ ಅದು ಬೆಲೆ ಏರಿಕೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಇಂದು ಮಾತನಾಡಿದ ಅವರು, ಬೆಲೆ ಏರಿಕೆಯ ಗ್ಯಾರಂಟಿಯನ್ನು ಈ ರಾಜ್ಯ ಸರಕಾರ ಸರಿಯಾಗಿ ಅನುಷ್ಠಾನಕ್ಕೆ ತರುತ್ತಿದೆ ಎಂದು ಟೀಕಿಸಿದರು. ಕಾಂಗ್ರೆಸ್ ಸರಕಾರದ ಗ್ಯಾರಂಟಿಗಳು ವಿಫಲವಾಗಿದೆ. ಬೆಲೆ ಏರಿಕೆಯಿಂದ ನಾಡಿನ ಸಾಮಾನ್ಯ ಜನರು, … Continue reading ರಾಜ್ಯದಲ್ಲಿನ ದರಿದ್ರ, ಜನವಿರೋಧಿ, ಕೆಟ್ಟ ಕಾಂಗ್ರೆಸ್ ಸರ್ಕಾರ ಜನತೆಗೆ ಕೊಟ್ಟ ಏಕೈಕ ಗ್ಯಾರಂಟಿ ಬೆಲೆ ಏರಿಕೆ: ಬಿವೈ ವಿಜಯೇಂದ್ರ