ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಈ ಮೂರು ರೈಲುಗಳ ಸಂಚಾರ ರದ್ದು

ಹುಬ್ಬಳ್ಳಿ: ಉತ್ತರ ರೈಲ್ವೆಯಲ್ಲಿನ ಕಾರ್ಯಾಚರಣೆಯ ನಿರ್ಬಂಧಗಳಿಂದಾಗಿ ಕೆಳಗಿನ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು ಸೇವೆಗಳನ್ನು ನೈಋತ್ಯ ರೈಲ್ವೆಯು ರದ್ದುಗೊಳಿಸಿದೆ. ರದ್ದಾದ ರೈಲುಗಳ ವಿವರ ಹೀಗಿದೆ: 1. ರೈಲು ಸಂಖ್ಯೆ 06529 ಎಸ್ಎಂವಿಟಿ ಬೆಂಗಳೂರು–ಗೋಮತಿ ನಗರ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ ರೈಲು, ಈ ಹಿಂದೆ 25.08.2025 ರವರೆಗೆ ಸಂಚರಿಸಲಿದೆ ಎಂದು ಸೂಚಿಸಲಾಗಿತ್ತು. ಆದರೆ, ಈಗ ಇದನ್ನು 11.08.2025 ರಿಂದ 25.08.2025 ರವರೆಗೆ ರದ್ದುಗೊಳಿಸಲಾಗಿದೆ. 2. ರೈಲು ಸಂಖ್ಯೆ 06530 ಗೋಮತಿ ನಗರ – ಎಸ್ಎಂವಿಟಿ ಬೆಂಗಳೂರು ಸಾಪ್ತಾಹಿಕ … Continue reading ನೈರುತ್ಯ ರೈಲ್ವೆಯ ಹುಬ್ಬಳ್ಳಿ ವಿಭಾಗದ ಈ ಮೂರು ರೈಲುಗಳ ಸಂಚಾರ ರದ್ದು