ಹುಬ್ಬಳ್ಳಿ ನೈರುತ್ಯ ರೈಲ್ವೆ ವಿಭಾಗದ ಈ ರೈಲುಗಳ ಸಂಚಾರ ರದ್ದು / ಭಾಗಶಃ ರದ್ದು / ನಿಯಂತ್ರಣ

ಹುಬ್ಬಳ್ಳಿ: ಬಳ್ಳಾರಿ ಮತ್ತು ತೋರಣಗಲ್ಲು ಯಾರ್ಡ್’ಗಳಲ್ಲಿ ಥಿಕ್ ವೆಬ್ ಸ್ವಿಚ್’ಗಳ ಕಾಮಗಾರಿಗಾಗಿ ಲೈನ್ ಬ್ಲಾಕ್ ಕೈಗೊಳ್ಳುವುದರಿಂದ, ಸೆಪ್ಟೆಂಬರ್ 03, 2025 ರಂದು ಈ ಕೆಳಗಿನ ರೈಲು ಸೇವೆಗಳಲ್ಲಿ ಬದಲಾವಣೆಗಳಿರುತ್ತವೆ. ರದ್ದು: ಗಂತಕಲ್ – ಚಿಕ್ಕಜಾಜೂರು ಪ್ಯಾಸೆಂಜರ್ (ರೈಲು ಸಂಖ್ಯೆ 57415), ಚಿಕ್ಕಜಾಜೂರು – ಗಂತಕಲ್ ಪ್ಯಾಸೆಂಜರ್ (57416 ) ಮತ್ತು ಹೊಸಪೇಟೆ – ಬಳ್ಳಾರಿ ಡೆಮು ವಿಶೇಷ (07397) ರೈಲುಗಳ ಸಂಚಾರವನ್ನು ಸೆಪ್ಟೆಂಬರ್ 3, 2025 ರಂದು ಸಂಚಾರವನ್ನು ರದ್ದುಗೊಳಿಸಲಾಗಿದೆ. ಭಾಗಶಃ ರದ್ದು: ಸೆಪ್ಟೆಂಬರ್ 2ರಂದು ತಿರುಪತಿಯಿಂದ ಹೊರಡುವ … Continue reading ಹುಬ್ಬಳ್ಳಿ ನೈರುತ್ಯ ರೈಲ್ವೆ ವಿಭಾಗದ ಈ ರೈಲುಗಳ ಸಂಚಾರ ರದ್ದು / ಭಾಗಶಃ ರದ್ದು / ನಿಯಂತ್ರಣ