ಕೊಟ್ಟ ಅವಕಾಶ ಜನರ ಒಳಿತಿಗಾಗಿ ಮುಡಿಪು: ಸಚಿವ ಬೈರತಿ ಸುರೇಶ್

ಬೆಂಗಳೂರು: ನಾನು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದ ಸರ್ಕಾರದಲ್ಲಿ ಸಚಿವನಾಗುತ್ತಿರುವುದಕ್ಕೆ ಅತೀವ ಸಂತಸವಾಗುತ್ತಿದೆ ಎಂದು ಸಂಪುಟ ದರ್ಜೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಬೈರತಿ ಸುರೇಶ್ ಹೇಳಿದ್ದಾರೆ. ಪ್ರಮಾಣವಚನ ಸ್ವೀಕರಿಸಿದ ನಂತರ ಪ್ರತಿಕ್ರಿಯೆ ನೀಡಿರುವ ಅವರು, ಎಐಸಿಸಿ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ರಣದೀಪ್ ಸುರ್ಜೇವಾಲ, ಕೆ.ಸಿ.ವೇಣುಗೋಪಾಲ್, ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಎಲ್ಲಾ ಇತರ ನಾಯಕರು ನನ್ನ ಮೇಲೆ ನಂಬಿಕೆ, ವಿಶ್ವಾಸವಿಟ್ಟು ಸಚಿವನನ್ನಾಗಿ … Continue reading ಕೊಟ್ಟ ಅವಕಾಶ ಜನರ ಒಳಿತಿಗಾಗಿ ಮುಡಿಪು: ಸಚಿವ ಬೈರತಿ ಸುರೇಶ್