‘ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆ ಮುಂದುವರೆಯಲು ಹಾದಿ ಸುಲಭ’; ಅಡ್ವೋಕೇಟ್ ಕೆ.ಜನೆರಲ್ ಶಶಿ ಕಿರಣ್ ಶೆಟ್ಟಿ

ನವದೆಹಲಿ: ಮೇಕೆದಾಟು ಯೋಜನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕದ ಪರವಾಗಿ ಸುಪ್ರೀಂ ಕೋರ್ಟ್‌ನಿಂದ ಮಹತ್ವದ ತೀರ್ಪು ಬಂದಿದೆ. ಯೋಜನೆ ವಿರೋಧಿಸಿ ನೆರೆಯ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ವಜಾಗೊಳಿಸಿದೆ. ಇದರೊಂದಿಗೆ, ಮೇಕೆದಾಟು ಯೋಜನೆ ವಿಚಾರದಲ್ಲಿ ಕರ್ನಾಟಕ ಸರ್ಕಾರಕ್ಕೆ ದೊಡ್ಡ ಗೆಲುವು ಲಭಿಸಿದಂತಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಕರ್ನಾಟಕ ರಾಜ್ಯ ಸರ್ಕಾರದ ಅಡ್ವೋಕೇಟ್ ಜನೆರಲ್ ಕೆ ಶಶಿಕಿರಣ್ ಶೆಟ್ಟಿ, ರಾಜ್ಯದ ಪಾಲಿಗೆ ಇದೊಂದು ಅಭೂತಪೂರ್ವ ಗೆಲುವಾಗಿದೆ. ಸರ್ಕಾರದ ದಿಟ್ಟ ನಿಲುವು, ಕಾನೂನು ತಜ್ಞರ ನಿರಂತರ ಪರಿಶ್ರಮದಿಂದಾಗಿ … Continue reading ‘ಮಹತ್ವಾಕಾಂಕ್ಷೆಯ ಮೇಕೆದಾಟು ಯೋಜನೆ ಮುಂದುವರೆಯಲು ಹಾದಿ ಸುಲಭ’; ಅಡ್ವೋಕೇಟ್ ಕೆ.ಜನೆರಲ್ ಶಶಿ ಕಿರಣ್ ಶೆಟ್ಟಿ