ಡಿವಿಜಿ ಹಾಕಿಕೊಟ್ಟ ಮಾರ್ಗವೇ ಪತ್ರಕರ್ತರ ಸಂಘಟನೆಗೆ ದಾರಿದೀಪ: KUWJ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು

ಬೆಂಗಳೂರು: ಆಧುನಿಕ ಕನ್ನಡ ಸಾಹಿತ್ಯದ ಸರ್ವಜ್ಞ, ಸಾಹಿತ್ಯ ದಿಗ್ಗಜ ಡಿ.ವಿ.ಗುಂಡಪ್ಪನವರು ಕೇವಲ ಸಾಹಿತಿಯಷ್ಟೇ ಅಲ್ಲದೆ, ಪತ್ರಕರ್ತರ ಹಿತರಕ್ಷಣೆಗಾಗಿ 95 ವರ್ಷಗಳ ಹಿಂದೆಯೇ ಸಂಘಟನೆಯನ್ನು ಕಟ್ಟಿದ ದೂರದರ್ಶಿ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಬಣ್ಣಿಸಿದರು. ನಗರದಲ್ಲಿ ಬೆಂಗಳೂರು ಜಿಲ್ಲಾ ಘಟಕದ ನೂತನ ಕಚೇರಿ ಪೂಜೆ ಹಾಗೂ ಡಿ.ವಿ.ಜಿ ಅವರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಅಂದು ಮೈಸೂರು ರಾಜ್ಯ ಪತ್ರಕರ್ತರ ಸಂಘ, ಇಂದು ಕೆ.ಯು.ಡಬ್ಲ್ಯು.ಜೆ: ಡಿ.ವಿ.ಜಿ ಅವರು ಅಂದು ಹಾಕಿಕೊಟ್ಟ … Continue reading ಡಿವಿಜಿ ಹಾಕಿಕೊಟ್ಟ ಮಾರ್ಗವೇ ಪತ್ರಕರ್ತರ ಸಂಘಟನೆಗೆ ದಾರಿದೀಪ: KUWJ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು