ಪೆನ್ ಡ್ರೈವ್ ಮೊದಲು ತಲುಪಿದ್ದೇ ಡಿಕೆಶಿಗೆ, ತಂದುಕೊಟ್ಟಿದ್ದೇ ಚಾಲಕ ಕಾರ್ತಿಕ್: HDK ಸ್ಪೋಟಕ ಬಾಂಬ್

ಬೆಂಗಳೂರು: ಮಾಜಿ ಪ್ರಧಾನಿ ದೇವೆಗೌಡರ ಕುಟುಂಬಕ್ಕೆ ಕೆಟ್ಟ ಹೆಸರು ತರುವ ಪೆನ್ ಡ್ರೈವ್ ಸಂಚಿನಲ್ಲಿ ನೇರವಾಗಿ ಭಾಗಿಯಾಗಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯಿಸಿದರು. ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಆಡಿಯೋ ಸಂಭಾಷಣೆಯಲ್ಲಿ ಡಿ.ಕೆ.ಶಿವಕುಮಾರ್ ಪಾತ್ರ ಸ್ಪಷ್ಟವಾಗಿದೆ. ಅವರು ರಾಜೀನಾಮೆ ಕೊಡಲೇಬೇಕು. ಇಲ್ಲವಾದರೆ ಸಿಎಂ ಅವರೇ ಸಂಪುಟದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು. ಪೆನ್ ಡ್ರೈವ್ ಸೃಷ್ಟಿಕರ್ತ ಕಾರ್ತಿಕ್ ಗೌಡ ಮೊತ್ತ ಮೊದಲು … Continue reading ಪೆನ್ ಡ್ರೈವ್ ಮೊದಲು ತಲುಪಿದ್ದೇ ಡಿಕೆಶಿಗೆ, ತಂದುಕೊಟ್ಟಿದ್ದೇ ಚಾಲಕ ಕಾರ್ತಿಕ್: HDK ಸ್ಪೋಟಕ ಬಾಂಬ್