ಲೆಕ್ಕ ಕೇಳೋ ಹಕ್ಕಿರೋದು ಜನತೆಗೆ, ಮಂಡ್ಯ ಸಂಸದರಲ್ಲ: ಸಚಿವ ಚಲುವರಾಯಸ್ವಾಮಿ ತಿರುಗೇಟು
ಮಂಡ್ಯ : ರಾಜ್ಯ ಸರ್ಕಾರ ಜಿಲ್ಲೆಗೆ ಬಿಡುಗಡೆ ಮಾಡಿರುವ ಅನುದಾನದ ಲೆಕ್ಕವನ್ನು ಜಿಲ್ಲೆಯ ಜನತೆ ಕೇಳಬೇಕೆ ಹೊರತು ಸಂಸದರಲ್ಲ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಗೆ ತಿರುಗೇಟು ನೀಡಿದರು. ಮದ್ದೂರು ತಾಲೂಕಿನ ಸೋಮನಹಳ್ಳಿ ಬಳಿ 188 ಕೋಟಿ ರೂ ವೆಚ್ಚದಲ್ಲಿ 220 ಕೆ.ವಿ ಸಬ್ ಸ್ಟೇಷನ್ ನಿರ್ಮಾಣ ಕಾಮಗಾರಿಗೆ ಗುರುವಾರ ಚಾಲನೆ ನೀಡಿ ಅವರು ಮಾತನಾಡಿದರು. ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮಂಡ್ಯ ಜಿಲ್ಲೆಗೆ 10 ಸಾವಿರ … Continue reading ಲೆಕ್ಕ ಕೇಳೋ ಹಕ್ಕಿರೋದು ಜನತೆಗೆ, ಮಂಡ್ಯ ಸಂಸದರಲ್ಲ: ಸಚಿವ ಚಲುವರಾಯಸ್ವಾಮಿ ತಿರುಗೇಟು
Copy and paste this URL into your WordPress site to embed
Copy and paste this code into your site to embed