ನಿಖಿಲ್ ನ ರಾಜ್ಯದ ಜನತೆ ಕಾಮಿಡಿ ಪೀಸ್ ತರ ನೋಡ್ತಿದ್ದಾರೆ: ಮದ್ದೂರು ಶಾಸಕ ಕೆ.ಎಂ.ಉದಯ್ ವ್ಯಂಗ್ಯ

ಮಂಡ್ಯ : ರಾಜ್ಯದಲ್ಲಿ ರಸಗೊಬ್ಬರ ಕೊರತೆಯಾಗಿದೆ ರೈತರು ತೊಂದರೆಗೀಡಾಗಿದ್ದರೆ ಆದ್ರೆ, ಕೃಷಿ ಸಚಿವರು ಕುಂಭಕರ್ಣ ನಿದ್ರೆಯಲ್ಲಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದರು. ಈ ವಿಚಾರವಾಗಿ ಮದ್ದೂರು ಕ್ಷೇತ್ರದ ಶಾಸಕ ಕೆ.ಎಂ.ಉದಯ್ ನಿಖಿಲ್ ಕುಮಾರಸ್ವಾಮಿ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ್ದಾರೆ ಮದ್ದೂರು ವಿಧಾನಸಭಾ ಕ್ಷೇತ್ರದ ಆತಗೂರು ಹೋಬಳಿಯ ಹೊಸಹಳ್ಳಿ, ವಳಗೆರೆದೊಡ್ಡಿ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಯಾರಾದ್ರೂ ಅನುಭವಸ್ತರು, ತಿಳುವಳಿಕೆ ಇರೋರು ಮಾತನಾಡಿದ್ರೆ ಅದನ್ನ … Continue reading ನಿಖಿಲ್ ನ ರಾಜ್ಯದ ಜನತೆ ಕಾಮಿಡಿ ಪೀಸ್ ತರ ನೋಡ್ತಿದ್ದಾರೆ: ಮದ್ದೂರು ಶಾಸಕ ಕೆ.ಎಂ.ಉದಯ್ ವ್ಯಂಗ್ಯ