Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದಲ್ಲಿ `ಗೃಹ ಲಕ್ಷ್ಮಿ-ಗೃಹ ಜ್ಯೋತಿ ಯೋಜನೆ ಪರಿಷ್ಕರಣೆ : ಫಲಾನುಭವಿಗಳಿಗೆ ಈ 10 ದಾಖಲೆಗಳು ಕಡ್ಡಾಯ.!

ರಾಜ್ಯದ ಜನರು ಸಮಸ್ಯೆ ಪರಿಹಾರಕ್ಕೆ `CM’ ಭೇಟಿಗೆ ಬೆಂಗಳೂರಿಗೆ ಬರುವ ಅಗತ್ಯವಿಲ್ಲ: ಇನ್ನು ಮನೆಬಾಗಿಲಿಗೆ ಆಡಳಿತ ತಲುಪಿಸಲು ಸರ್ಕಾರ ಚಿಂತನೆ.!

ಅಮೆರಿಕಕ್ಕೆ ಇರಾನ್ ಖಡಕ್ ವಾರ್ನಿಂಗ್: ‘ಲೆಬನಾನ್ ಶಾಂತಿ ಒಪ್ಪಂದ’ ಉಲ್ಲಂಘಿಸಿದರೆ ಭಾರಿ ಬೆಲೆ ತೆರಬೇಕಾದೀತು ಎಚ್ಚರಿಕೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನರು ಸಮಸ್ಯೆ ಪರಿಹಾರಕ್ಕೆ `CM’ ಭೇಟಿಗೆ ಬೆಂಗಳೂರಿಗೆ ಬರುವ ಅಗತ್ಯವಿಲ್ಲ: ಇನ್ನು ಮನೆಬಾಗಿಲಿಗೆ ಆಡಳಿತ ತಲುಪಿಸಲು ಸರ್ಕಾರ ಚಿಂತನೆ.!
KARNATAKA

ರಾಜ್ಯದ ಜನರು ಸಮಸ್ಯೆ ಪರಿಹಾರಕ್ಕೆ `CM’ ಭೇಟಿಗೆ ಬೆಂಗಳೂರಿಗೆ ಬರುವ ಅಗತ್ಯವಿಲ್ಲ: ಇನ್ನು ಮನೆಬಾಗಿಲಿಗೆ ಆಡಳಿತ ತಲುಪಿಸಲು ಸರ್ಕಾರ ಚಿಂತನೆ.!

By kannadanewsnow57

ಬೆಂಗಳೂರು: ಮುಖ್ಯಮಂತ್ರಿಗಳ ‘ಜನಸ್ಪಂದನ’ ಕಾರ್ಯಕ್ರಮ ಮತ್ತು ಒಟ್ಟಾರೆ ಆಡಳಿತ ವ್ಯವಸ್ಥೆಯನ್ನು ಜನರ ಮನೆಬಾಗಿಲಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಸರ್ಕಾರ ಹೊಸ ತಂತ್ರಜ್ಞಾನಗಳನ್ನು ಸಕ್ರಿಯವಾಗಿ ಬಳಸಿಕೊಳ್ಳುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ‘ಜನಸ್ಪಂದನ’ ಮತ್ತು ಆಡಳಿತ ವ್ಯವಸ್ಥೆಯನ್ನು ಜನರ ಮನೆಬಾಗಿಲಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಸರ್ಕಾರ ಹೊಸ ತಂತ್ರಜ್ಞಾನಗಳನ್ನು ಬಳಸಿಕೊಳ್ಳುತ್ತಿದೆ. ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಅಥವಾ ಮುಖ್ಯಮಂತ್ರಿಗಳನ್ನು ಭೇಟಿಯಾಗಲು ರಾಜಧಾನಿ ಬೆಂಗಳೂರಿಗೆ ಬರುವ ಅಗತ್ಯವಿಲ್ಲ. ಸ್ಥಳೀಯ ಮಟ್ಟದಲ್ಲೇ ಮುಖಂಡರು ಮತ್ತು ಅಧಿಕಾರಿಗಳ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಾಮಾಣಿಕ ಪ್ರಯತ್ನವನ್ನು ಮುಖ್ಯಮಂತ್ರಿಗಳ ಕಚೇರಿ ಮತ್ತು ಈ ಆಡಳಿತ ಇಲಾಖೆ ಮಾಡುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.

ಇನ್ನು ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಸ್ಪಷ್ಟನೆ ನೀಡಿದ ಅವರು, ಯೋಜನೆಗಳಲ್ಲಿ ಕಂಡುಬರುತ್ತಿರುವ ಲೋಪದೋಷಗಳನ್ನು ಸರಿಪಡಿಸುವ ಕೆಲಸ ನಡೆಯುತ್ತಿದೆ ಎಂದರು. ಕೆಲವು ಸರ್ಕಾರಿ ಸೌಲಭ್ಯಗಳು ಅನರ್ಹರಿಗೆ ಹಾಗೂ ಹೊರ ರಾಜ್ಯದವರಿಗೆ ಹೋಗುತ್ತಿರುವುದು ಮತ್ತು ಒಂದೇ ಫಲಾನುಭವಿಯ ಮೂರು-ನಾಲ್ಕು ಬ್ಯಾಂಕ್ ಖಾತೆಗಳಿಗೆ ಹಣ ಜಮೆಯಾಗುತ್ತಿರುವುದು ಮಾಧ್ಯಮಗಳ ಮೂಲಕವೇ ಬೆಳಕಿಗೆ ಬಂದಿದೆ. ಈ ಎಲ್ಲಾ ನ್ಯೂನತೆಗಳನ್ನು ಸರಿಪಡಿಸಿ, ನಿಜವಾದ ಫಲಾನುಭವಿಗಳಿಗೆ ಸೌಲಭ್ಯ ಸಿಗುವಂತೆ ಮಾಡಲಾಗುತ್ತಿದೆ. ಹೀಗಾಗಿ ಈ ಪರಿಷ್ಕರಣೆಯಲ್ಲಿ ಯಾವುದೇ ತಪ್ಪಿಲ್ಲ ಎಂದು ಅವರು ಸಮರ್ಥಿಸಿಕೊಂಡರು.

The people of the state do not need to come to Bengaluru to meet the CM to solve their problems: The government is now planning to deliver governance to their doorsteps!
Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ `ಗೃಹ ಲಕ್ಷ್ಮಿ-ಗೃಹ ಜ್ಯೋತಿ ಯೋಜನೆ ಪರಿಷ್ಕರಣೆ : ಫಲಾನುಭವಿಗಳಿಗೆ ಈ 10 ದಾಖಲೆಗಳು ಕಡ್ಡಾಯ.!

2 Mins Read

BIG NEWS : ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಇಂದು ಪ್ರಧಾನಿ ಮೋದಿಯಿಂದ 23ನೇ ಕಂತಿನ `PM ಕಿಸಾನ್ ಹಣ’ ಬಿಡುಗಡೆ; ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು.!

1 Min Read
Recent News

BIG NEWS : ರಾಜ್ಯದಲ್ಲಿ `ಗೃಹ ಲಕ್ಷ್ಮಿ-ಗೃಹ ಜ್ಯೋತಿ ಯೋಜನೆ ಪರಿಷ್ಕರಣೆ : ಫಲಾನುಭವಿಗಳಿಗೆ ಈ 10 ದಾಖಲೆಗಳು ಕಡ್ಡಾಯ.!

ರಾಜ್ಯದ ಜನರು ಸಮಸ್ಯೆ ಪರಿಹಾರಕ್ಕೆ `CM’ ಭೇಟಿಗೆ ಬೆಂಗಳೂರಿಗೆ ಬರುವ ಅಗತ್ಯವಿಲ್ಲ: ಇನ್ನು ಮನೆಬಾಗಿಲಿಗೆ ಆಡಳಿತ ತಲುಪಿಸಲು ಸರ್ಕಾರ ಚಿಂತನೆ.!

ಅಮೆರಿಕಕ್ಕೆ ಇರಾನ್ ಖಡಕ್ ವಾರ್ನಿಂಗ್: ‘ಲೆಬನಾನ್ ಶಾಂತಿ ಒಪ್ಪಂದ’ ಉಲ್ಲಂಘಿಸಿದರೆ ಭಾರಿ ಬೆಲೆ ತೆರಬೇಕಾದೀತು ಎಚ್ಚರಿಕೆ!

BIG NEWS : ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

State News
KARNATAKA

BIG NEWS : ರಾಜ್ಯದಲ್ಲಿ `ಗೃಹ ಲಕ್ಷ್ಮಿ-ಗೃಹ ಜ್ಯೋತಿ ಯೋಜನೆ ಪರಿಷ್ಕರಣೆ : ಫಲಾನುಭವಿಗಳಿಗೆ ಈ 10 ದಾಖಲೆಗಳು ಕಡ್ಡಾಯ.!

By kannadanewsnow57 KARNATAKA 2 Mins Read

ಬೆಂಗಳೂರು : ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ದುರುಪಯೋಗವಾಗುವುದನ್ನು ತಡೆಯಲು ಮತ್ತು ನಕಲಿ ಫಲಾನುಭವಿಗಳನ್ನು ಹೊರಗಿಡಲು…

ರಾಜ್ಯದ ಜನರು ಸಮಸ್ಯೆ ಪರಿಹಾರಕ್ಕೆ `CM’ ಭೇಟಿಗೆ ಬೆಂಗಳೂರಿಗೆ ಬರುವ ಅಗತ್ಯವಿಲ್ಲ: ಇನ್ನು ಮನೆಬಾಗಿಲಿಗೆ ಆಡಳಿತ ತಲುಪಿಸಲು ಸರ್ಕಾರ ಚಿಂತನೆ.!

BIG NEWS : ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

ಇಂದು ಪ್ರಧಾನಿ ಮೋದಿಯಿಂದ 23ನೇ ಕಂತಿನ `PM ಕಿಸಾನ್ ಹಣ’ ಬಿಡುಗಡೆ; ಕರ್ನಾಟಕದ 41.54 ಲಕ್ಷ ರೈತರಿಗೆ ಲಭಿಸಲಿದೆ ನೆರವು.!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.