ನಿಮ್ಮ ದರ್ಪ, ದುರಂಹಕಾರಕ್ಕೆ ಮತಹಾಕುವ ಜನರೇ ಬುದ್ಧಿ ಕಲಿಸುತ್ತಾರೆ: ಧಮ್ಕಿ ಡಿಕೆಶಿ ಎಂದ ಜೆಡಿಎಸ್
ಬೆಂಗಳೂರು; ನೀವು ಉಪ ಮುಖ್ಯಮಂತ್ರಿಯೋ ಅಥವಾ ಬೀದಿ ರೌಡಿಯೋ? ಪ್ರಜಾಪ್ರಭುತ್ವದಲ್ಲಿ ಪ್ರಶ್ನಿಸುವ ಹಕ್ಕು ಎಲ್ಲಾ ಜನಸಾಮಾನ್ಯರಿಗೆ ಇದೆ ಎಂಬುದಾಗಿ ಜೆಡಿಎಸ್ ಹೇಳಿದೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಜೆಡಿಎಸ್ ಪಕ್ಷವು, “ಕೆಲವರಿಗೆ ನಾನು ಯಾರು ಅನ್ನೋದೇ ಗೊತ್ತಿಲ್ಲ, ನನ್ನತ್ರ ಇದೆಲ್ಲಾ ಬೇಡ” ! ಡಿಕೆ ಶಿವಕುಮಾರ್ ಹೌದು.. ಮಿಸ್ಟರ್ ಧಮ್ಕಿ ಡಿಕೆಶಿ ಅವರೇ, ಆ ದಿನಗಳಲ್ಲಿ ನೀವು ಯಾರ ಜೊತೆ ಇದ್ದೀರಿ ? ನಿಮ್ಮ ಹಿನ್ನೆಲೆ ಏನು ? ಎಂಬುದು ಸಾಮಾನ್ಯ ಜನರಿಗೆ ಗೊತ್ತಿಲ್ಲ ಎಂದಿದೆ. ಉಪಮುಖ್ಯಮಂತ್ರಿಯಾಗಿ, … Continue reading ನಿಮ್ಮ ದರ್ಪ, ದುರಂಹಕಾರಕ್ಕೆ ಮತಹಾಕುವ ಜನರೇ ಬುದ್ಧಿ ಕಲಿಸುತ್ತಾರೆ: ಧಮ್ಕಿ ಡಿಕೆಶಿ ಎಂದ ಜೆಡಿಎಸ್
Copy and paste this URL into your WordPress site to embed
Copy and paste this code into your site to embed