ಸೆಣಬಿನ ಚೀಲದಲ್ಲಿ ಸಕ್ಕರೆಯ ಶೇ. 20 ರಷ್ಟು ಉತ್ಪಾದನೆ ಪ್ಯಾಕ್ ಕಡ್ಡಾಯ : ಕೇಂದ್ರದ ಅಧಿಸೂಚನೆಗೆ ಹೈಕೋರ್ಟ್ ತಡೆ

ಬೆಂಗಳೂರು : ಸಕ್ಕರೆಯಲ್ಲಿ ಶೇ.20ರಷ್ಟನ್ನು ಭಾರತದ ಸೆಣಬಿನ ಕಚ್ಚಾ ಪದಾರ್ಥಗಳಿಂದ ತಯಾರಿಸಿದ ಸೆಣಬಿನ ಚೀಲಗಳಲ್ಲಿಯೇ ಕಡ್ಡಾಯವಾಗಿ ಪ್ಯಾಕಿಂಗ್ ಮಾಡಬೇಕು ಎಂಬ ಕೇಂದ್ರ ಸರ್ಕಾರದ ಅಧಿಸೂಚನೆಗೆ ಹೈಕೋರ್ಟ್​ನಿಂದ ತಡೆ ಬಿದ್ದಿದೆ. ಕೇಂದ್ರದ ಅಧಿಸೂಚನೆಯನ್ನು ಮುಂದಿನ ವಿಚಾರಣೆವರೆಗೆ ಕೋರ್ಟ್​ ತಡೆ ಹಿಡಿದಿದೆ. ಸೌತ್ ಇಂಡಿಯನ್ ಶುಗರ್ ಮಿಲ್ಸ್​ ಅಸೋಸಿಯೇಷನ್ – ಕರ್ನಾಟಕ ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಹೊರಡಿಸಿದೆ.ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಸೆಣಬಿನ … Continue reading ಸೆಣಬಿನ ಚೀಲದಲ್ಲಿ ಸಕ್ಕರೆಯ ಶೇ. 20 ರಷ್ಟು ಉತ್ಪಾದನೆ ಪ್ಯಾಕ್ ಕಡ್ಡಾಯ : ಕೇಂದ್ರದ ಅಧಿಸೂಚನೆಗೆ ಹೈಕೋರ್ಟ್ ತಡೆ