BREAKING NEWS: ಪ್ರಯಾಣಿಕರಿಂದ ದುಪ್ಪಟ್ಟು ದರ ವಸೂಲಿ ಮಾಡಿದರೆ ಪರ್ಮಿಟ್‌ ರದ್ದು; ಸಚಿವ ಶ್ರೀರಾಮುಲು ಖಡಕ್‌ ವಾರ್ನಿಂಗ್‌

ಬೆಂಗಳೂರು : ದಸರಾ ಹಬ್ಬದ ಸಂದರ್ಭದಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಮತ್ತಿತರರ ನಗರ ಪ್ರದೇಶಗಳಿಂದ ತಮ್ಮ ಗ್ರಾಮಗಳಿಗೆ ತೆರಳುವ ಪ್ರಯಾಣಿಕರಿಗೆ ಖಾಸಗಿ ಬಸ್ ಮಾಲೀಕರು ನಿಗದಿಪಡಿಸಿದ ದರವನ್ನಷ್ಟೇ ಪಡೆಯಬೇಕು. ಇಲ್ಲದಿದ್ದರೆ ರೂಟ್ ಪರ್ಮಿಟ್ ತಕ್ಷಣದಿಂದಲೇ ರದ್ದು ಪಡಿಸಲಾಗುತ್ತದೆ ಎಂದು ಸಾರಿಗೆ ಸಚಿವ ಬಿ.ಶ್ರೀರಾಮುಲು ಎಚ್ಚರಿಸಿದ್ದಾರೆ. BIGG NEWS: ಜೋಡಿಸುವ ಯಾತ್ರೆ ಅಲ್ಲ ಇದು ಒಡೆಯುವ ಯಾತ್ರೆ; ಕಾಂಗ್ರೆಸ್‌ ವಿರುದ್ಧ ಪ್ರತಾಪ್‌ ಸಿಂಹ ವಾಗ್ದಾಳಿ   ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಸಾರ್ವಜನಿಕರಿಂದ ಹೆಚ್ಚಿನ ದೂರುಗಳು … Continue reading BREAKING NEWS: ಪ್ರಯಾಣಿಕರಿಂದ ದುಪ್ಪಟ್ಟು ದರ ವಸೂಲಿ ಮಾಡಿದರೆ ಪರ್ಮಿಟ್‌ ರದ್ದು; ಸಚಿವ ಶ್ರೀರಾಮುಲು ಖಡಕ್‌ ವಾರ್ನಿಂಗ್‌