BIGG NEWS : ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ವೃದ್ಧೆಯನ್ನು ಹೆಗಲ ಮೇಲೆ ಹೊತ್ತು ತಂದ ವ್ಯಕ್ತಿ

ವಿಜಯಪುರ : ಜ್ಞಾನಯೋಗಾಶ್ರಮದ ಪರಮಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯರಾಗಿದ್ದಾರೆ. ಸದ್ಯ ಸೈನಿಕ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ವೇಳೆ ವ್ಯಕ್ತಿಯೊಬ್ಬನ್ನು ವೃದ್ಧೆಯನ್ನು ಹೆಗಲ ಮೇಲೆ ಹೊತ್ತು ತಂದು ಅಂತಿಮ ದರ್ಶನ ಮಾಡಿಸಿದ ಘಟನೆ ಬೆಳಕಿಗೆ ಬಂದಿದೆ BIGG NEWS: ಶ್ರೀಗಳ ಅಂತಿಮ ದರ್ಶನಕ್ಕೆ ಸಾವಿರಾರು ಭಕ್ತರ ಆಗಮನ; ಕಂಬನಿ ಮಿಡಿಯುತ್ತಿರುವ ಕರುನಾಡು ವಿಜಯಪುರ  ದ ನಾಗಠಾಣ ಗ್ರಾಮದ 85 ವರ್ಷದ ಓಂಶಾಂತಿ ಶ್ರೀಗಳ ಅಂತಿಮ ದರ್ಶನ ಪಡೆಯಲು ಪರದಾಟ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ  … Continue reading BIGG NEWS : ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ವೃದ್ಧೆಯನ್ನು ಹೆಗಲ ಮೇಲೆ ಹೊತ್ತು ತಂದ ವ್ಯಕ್ತಿ