BIG NEWS: ಪೈಲಟ್ ಎಡವಟ್ಟು, ಡಿಕೆಶಿ ಲ್ಯಾಂಡ್ ಆಗಬೇಕಿದ್ದ ಕಡೆ ಇಳಿದ ನಟ ಕಿಚ್ಚ ಸುದೀಪ್ ಹೆಲಿಕಾಪ್ಟರ್!

ರಾಯಚೂರು: ಜಿಲ್ಲೆಯ ಸಿಂಧನೂರಿನಲ್ಲಿ ನಡೆಯುತ್ತಿರುವ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಆಗಮಿಸಿದ ಗಣ್ಯರ ಹೆಲಿಕಾಪ್ಟರ್ ಲ್ಯಾಂಡಿಂಗ್ ವಿಚಾರದಲ್ಲಿ ಪೈಲಟ್ ಮಾಡಿದ ಸಣ್ಣ ಎಡವಟ್ಟು, ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯಲ್ಲಿ ಕೆಲಕಾಲ ಆತಂಕ ಮತ್ತು ಗೊಂದಲ ಮೂಡಿಸಿದ ಘಟನೆ ನಡೆದಿದೆ. ನಡೆದಿದ್ದೇನು? ಸಿಂಧನೂರಿನ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಒಂದೇ ಕಡೆ ಮೂರು ಹೆಲಿಪ್ಯಾಡ್‌ಗಳನ್ನು ಸಿದ್ಧಪಡಿಸಲಾಗಿತ್ತು. ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ನಟ ಕಿಚ್ಚ ಸುದೀಪ್ ಅವರು ಪ್ರತ್ಯೇಕ ಹೆಲಿಕಾಪ್ಟರ್‌ಗಳಲ್ಲಿ ಆಗಮಿಸಿದ್ದರು. ಈ ವೇಳೆ ಸುದೀಪ್ ಅವರಿದ್ದ … Continue reading BIG NEWS: ಪೈಲಟ್ ಎಡವಟ್ಟು, ಡಿಕೆಶಿ ಲ್ಯಾಂಡ್ ಆಗಬೇಕಿದ್ದ ಕಡೆ ಇಳಿದ ನಟ ಕಿಚ್ಚ ಸುದೀಪ್ ಹೆಲಿಕಾಪ್ಟರ್!