ಬೆಂಗಳೂರು ನಗರ ಪೊಲೀಸರಿಗೆ ಈ ಖಡಕ್ ಸೂಚನೆ ಕೊಟ್ಟ ಪೊಲೀಸ್ ಆಯುಕ್ತರು

ಬೆಂಗಳೂರು: ನಗರದಲ್ಲಿ ಕಾನೂನು ಸುವ್ಯವಸ್ಥೆ ಕರ್ತವ್ಯದ ಜೊತೆಯಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಪೊಲೀಸರಿಗೆ ಆಯುಕ್ತರಾದಂತ ಸೀಮಾಂತ್ ಕುಮಾರ್ ಸಿಂಗ್ ಖಡಕ್ ಸೂಚನೆ ನೀಡಿದ್ದಾರೆ. ಈ ಕುರಿತಂತೆ ಸುತ್ತೋಲೆ ಹೊರಡಿಸಿರುವಂತ ಅವರು, ಬೆಂಗಳೂರು ನಗರದ ಎಲ್ಲಾ ಕಾನೂನು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್ ಆಯುಕ್ತರಿಗೆ ಈ ಮೂಲಕ ತಿಳಿಯಪಡಿಸುವುದೇನೆಂದರೆ ಹೆಚ್ಚಿನ ವಾಹನಗಳ ದಟ್ಟಣೆ (ಪೀಕ್‌ ಅವಧಿಯಲ್ಲಿ ) ಅವಧಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಅಧಿಕಾರಿ/ಸಿಬ್ಬಂದಿಗಳು ಕೂಡ : ಟ್ರಾಫಿಕ್ ಜಂಕ್ಷನ್‌ಗಳಲ್ಲಿ … Continue reading ಬೆಂಗಳೂರು ನಗರ ಪೊಲೀಸರಿಗೆ ಈ ಖಡಕ್ ಸೂಚನೆ ಕೊಟ್ಟ ಪೊಲೀಸ್ ಆಯುಕ್ತರು