BIGG NEWS: ಬೆಳ್ಳಂಬೆಳಗ್ಗೆ ಪೊಲೀಸರ ಭರ್ಜರಿ ಕಾರ್ಯಾಚರಣೆ; ರೌಡಿಶೀಟರ್‌ಗಳ ಮನೆ ಮೇಲೆ ದಾಳಿ
ಬೆಂಗಳೂರು: ಇಂದು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ ಖಾಕಿ ಪಡೆ 86 ರೌಡಿಶೀಟರ್‌ಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. 30 ರೌಡಿ ಶೀಟರ್‌ಗಳನ್ನ ಸಿಸಿಬಿ ಕಚೇರಿಗೆ ಕರೆತಂದಿದ್ದಾರೆ. BIGG NEWS : ಬೆಂಗಳೂರಿನ 10 ಪ್ರದೇಶಗಳಲ್ಲಿ ‘ಟ್ರಾಫಿಕ್ ಕಡಿವಾಣ’ಕ್ಕೆ ಸೂಚನೆ | Bangalore Traffic ಐವರು ಎಸಿಪಿ, 30 ಇನ್ಸ್ ಪೆಕ್ಟರ್ ನೇತೃತ್ವದಲ್ಲಿ ತಂಡ ದಾಳಿ ನಡೆಸಿದೆ. ನಂತರ ಸಿಸಿಬಿ ಕಚೇರಿಗೆ ಕರೆತಂದು ಸಿಸಿಬಿ ಎಸಿಪಿ ಧರ್ಮೆಂದ್ರ ನೇತೃತ್ವದಲ್ಲಿ ಫುಲ್ ಕ್ಲಾಸ್ ಮಾಡಿದ್ದಾರೆ. ಅಪರಾಧ ಕೃತ್ಯಗಳಲ್ಲಿ ತೊಡಗುವುದು … Continue reading BIGG NEWS: ಬೆಳ್ಳಂಬೆಳಗ್ಗೆ ಪೊಲೀಸರ ಭರ್ಜರಿ ಕಾರ್ಯಾಚರಣೆ; ರೌಡಿಶೀಟರ್‌ಗಳ ಮನೆ ಮೇಲೆ ದಾಳಿ
Copy and paste this URL into your WordPress site to embed
Copy and paste this code into your site to embed