ಸಮುದಾಯದ ನಡುವೆ ವಿಶ್ವಾಸ ಮೂಡಿಸಲು ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಸಹಕಾರಿ: ಹಿರಿಯೂರು ಡಿವೈಎಸ್ಪಿ ಶಿವಕುಮಾರ್

ಚಿತ್ರದುರ್ಗ : ಪೊಲೀಸ್ ಇಲಾಖೆ ಹಾಗೂ ಸಮುದಾಯದ ನಡುವೆ ವಿಶ್ವಾಸ ಮೂಡಿಸಲು ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಸಹಕಾರಿಯಾಗಿದೆ ಎಂದು ಹಿರಿಯೂರು ತಾಲ್ಲೂಕು ಡಿವೈಎಸ್ಪಿ ಶಿವಕುಮಾರ್ ಅಭಿಪ್ರಾಯಪಟ್ಟರು. ಇಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಗ್ರಾಮಾಂತರ ಪೊಲೀಸ್ ಠಾಣೆ ಆವರಣದಲ್ಲಿ ಹಿರಿಯೂರು ಉಪವಿಭಾಗ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಠಾಣೆಗಳ ವ್ಯಾಪ್ತಿಯಲ್ಲಿನ ಪ್ರತಿ ಗ್ರಾಮದ ಮನೆಗಳಿಗೆ ಪೊಲೀಸರು ಭೇಟಿ‌ ನೀಡಿ ಸಾರ್ವಜನಿಕರ ಆಹವಾಲು ಸ್ವೀಕರಿಸಲಿದ್ದಾರೆ. ಗ್ರಾಮದಲ್ಲಿ ನಡೆಯುವ ಕಾನೂನು ಬಾಹಿರ … Continue reading ಸಮುದಾಯದ ನಡುವೆ ವಿಶ್ವಾಸ ಮೂಡಿಸಲು ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಸಹಕಾರಿ: ಹಿರಿಯೂರು ಡಿವೈಎಸ್ಪಿ ಶಿವಕುಮಾರ್