ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಪೋಸ್ಟರ್-ಮೋಷನ್ ಪೋಸ್ಟರ್ ಅನಾವರಣ!

ಕೆಎನ್‌ಎನ್‌ಸಿನಿಮಾಡೆಸ್ಕ್: ಅರುಣ್ ಅಮುಕ್ತ ನಿರ್ದೇಶನದಲ್ಲಿ ಮೂಡಿ ಬಂದಿರುವ `ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಚಿತ್ರವರು ಆರಂಭದಲ್ಲಿಂದಲೇ ಸ್ಯಾಂಡಲ್‌ವುಡ್‌ ಮಂದಿಯ ಗಮನ ಸೆಳೆಯುತ್ತಿದ್ದು, ಸಿನಿಮಾಕ್ಕೆ ಒಳ್ಳೆ ಟಾಕ್‌ ಕೂಡ ನಿರ್ಮಾಣವಾಗಿದೆ. ಇದೀಗ ಪೋಸ್ಟರ್ ಮತ್ತು ಮೋಷನ್ ಪೋಸ್ಟರ್ ಅನ್ನು ಬಿಡುಗಡೆಗೊಳಿಸಿದೆದ್ದು, ಅದು ಒಳ್ಳೆ ಸೌಂಡ್‌ ಮಾಡುತ್ತಿದೆ. ಇನ್ನೂ ಸಂಪೂರ್ಣ ಕಥೆ ಒಂದು ಕಾಲೇಜಿನ ಸುತ್ತವೇ ನಡೆಯಲಿದೆಯಂತೆ. ಆ ಕಾರಣಕ್ಕಾಗಿ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಎಂದು ಟೈಟಲ್ ಇಡಲಾಗಿದೆ. ಈ ಹಿಂದೆ ಟೈಟಲ್ ಲಾಂಚ್ ಅನ್ನೂ ಸಹ ಪ್ರೇಕ್ಷಕರನ್ನು ಸೆಳೆಯುವಂತೆ ಮಾಡಿದ್ದ ಚಿತ್ರತಂಡ, ಇಂದು … Continue reading ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಪೋಸ್ಟರ್-ಮೋಷನ್ ಪೋಸ್ಟರ್ ಅನಾವರಣ!