BIG NEWS: ಪ್ರತೀ ಲೀ. ಹಾಲಿನ ದರ 3 ರೂ. ಹೆಚ್ಚಳಕ್ಕೆ ತೀರ್ಮಾನ: ಸಹಕಾರ ಸಚಿವ ಎಸ್.ಟಿ. ಸೋಮಶೇಖರ್
ಬೆಂಗಳೂರು: ಪ್ರತೀ ಲೀಟರ್ ಹಾಲಿಗೆ 3 ರೂ. ಹೆಚ್ಚಳ ಮಾಡಲು ತೀರ್ಮಾನಿಸಿದ್ದು, ಈ ಬಗ್ಗೆ ತಕ್ಷಣವೇ ತೀರ್ಮಾನ ತೆಗೆದುಕೊಳ್ಳಲು ಸಿಎಂ ಗಮನಕ್ಕೆ ತರುವೆ ಎಂದು ವಿಧಾನಪರಿಷತ್ನಲ್ಲಿ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ವಿಧಾನಪರಿಷತ್ನಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ 16 ಮಿಲ್ಕ್ ಯೂನಿಯನ್ ಇದೆ. ಹಾಲು ಉತ್ಪಾದಕರ ಜತೆ ಗ್ರಾಹಕರನ್ನೂ ನೋಡಬೇಕಾಗುತ್ತದೆ. ಹಾಲು ಪ್ಯಾಕೇಟ್ ದರ 3 ರೂ. ಹೆಚ್ಚಳ ಮಾಡಿ ನೇರವಾಗಿ ರೈತರಿಗೆ ಕೊಡಲು ಒಕ್ಕೂಟಗಳೇ ನಿರ್ಧರಿಸಿವೆ. ಗ್ರಾಹಕರಿಗೂ ಹೆಚ್ಚು ಹೊರೆ ಆಗುವ ಹಾಗೆ ಮಾಡಲಾಗುವುದಿಲ್ಲ. … Continue reading BIG NEWS: ಪ್ರತೀ ಲೀ. ಹಾಲಿನ ದರ 3 ರೂ. ಹೆಚ್ಚಳಕ್ಕೆ ತೀರ್ಮಾನ: ಸಹಕಾರ ಸಚಿವ ಎಸ್.ಟಿ. ಸೋಮಶೇಖರ್
Copy and paste this URL into your WordPress site to embed
Copy and paste this code into your site to embed