ಸಿಎಂ ಸಿದ್ಧರಾಮಯ್ಯ ವಿರುದ್ಧ ಅವಹೇಳನಕಾರಿ ಪದ ಬಳಸಿದ ಅರ್ಚಕನನ್ನು ಪೊಲೀಸರು ಅರೆಸ್ಟ್

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧ ಅವಹೇಳನಕಾರಿ ಪದ ಬಳಕೆ ಆರೋಪದಲ್ಲಿ ಬೆಂಗಳೂರಲ್ಲಿ ಅರ್ಚಕ ಗುರುರಾಜ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯೂಟ್ಯೂಬ್ ಚಾನೆಲ್ ವೊಂದರಕ್ಕೆ ಹೇಳಿಕೆ ನೀಡಿದ್ದಂತ ಅರ್ಚಕ ಗುರುರಾಜ್ ಅವರು, ಸಿಎಂ ಸಿದ್ಧರಾಮಯ್ಯ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿದ್ದರು. ಈ ಸಂಬಂಧ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ದೂರು ನೀಡಿದ್ದರು. ಈ ದೂರು ಆಧರಿಸಿ ಸಹಾಯಕ ಅರ್ಚಕ ಗುರುರಾಜ್ ಅವರನ್ನು ಕೆಂಗೇರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಿಎಂ ಸಿದ್ಧರಾಮಯ್ಯ ವಿರುದ್ಧ ಅರ್ಚಕ ಗುರುರಾಜ್ ಅಶ್ಲೀಲ … Continue reading ಸಿಎಂ ಸಿದ್ಧರಾಮಯ್ಯ ವಿರುದ್ಧ ಅವಹೇಳನಕಾರಿ ಪದ ಬಳಸಿದ ಅರ್ಚಕನನ್ನು ಪೊಲೀಸರು ಅರೆಸ್ಟ್