ಡಬಲ್ ಡೆಕ್ಕರ್ ನೋಡಿ ಪ್ರಧಾನಿ ಸಂತಸಗೊಂಡರು: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ಕೇಂದ್ರ ಸರ್ಕಾರ ನಮ್ಮ ಜೊತೆ ನಿಲ್ಲುವ ವಿಶ್ವಾಸವಿದೆ. ಏಕೆಂದರೆ ಪ್ರಧಾನಿಯವರು ಬೆಂಗಳೂರಿನ ಮಹತ್ವದ ಬಗ್ಗೆ ಮಾತನಾಡಿದ್ದಾರೆ. ಬೆಂಗಳೂರಿನ ಮೂಲಕವೇ “ಬ್ರಾಂಡ್ ಭಾರತ”ವನ್ನು ಅವರು ಕಟ್ಟಬೇಕಿದೆ. ಈಗ ನಮಗೆ ಅವಕಾಶದ ಬಾಗಿಲು ತೆರೆದಿದೆ ಎನ್ನುವ ವಿಶ್ವಾಸ ಎಂದುಕೊಂಡಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ಸದಾಶಿವನಗರದ ನಿವಾಸದಲ್ಲಿ ಸುದ್ದಿಸಂಸ್ಥೆಕ್ಕೆ ಡಿಸಿಎಂ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು. ಪ್ರಧಾನಿಯವರಿಗೆ ಬೆಂಗಳೂರಿನ ಮೂಲಸೌಕರ್ಯಗಳಿಗೆ ಅನುದಾನ ಕಲ್ಪಿಸುವ ಸಂಬಂಧ ತಾವು ಸಲ್ಲಿಸಿರುವ ಮನವಿಗೆ ಸ್ಪಂದಿಸುವ ವಿಶ್ವಾಸವಿದೆಯೇ ಎಂದು ಕೇಳಿದಾಗ … Continue reading ಡಬಲ್ ಡೆಕ್ಕರ್ ನೋಡಿ ಪ್ರಧಾನಿ ಸಂತಸಗೊಂಡರು: ಡಿಸಿಎಂ ಡಿ.ಕೆ.ಶಿವಕುಮಾರ್