ನಿಮ್ಮ ಮನೆಗೂ ‘UHID ಸ್ಟಿಕ್ಕರ್’ ಅಂಟಿಸಿದ್ದಾರೆಯೇ? ಆ ಬಗ್ಗೆ ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯಾಧ್ಯಂತ ಮನೆ ಮನೆಗೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯದ ಅಂಗವಾಗಿ UHID ಸ್ಟಿಕ್ಕರ್ ಅಂಟಿಸುವ ಪ್ರಕ್ರಿಯೆ ಆರಂಭಗೊಂಡಿದೆ. ಹಾಗಾದ್ರೆ ಏನಿದು UHID ಸ್ಟಿಕ್ಕರ್? ಯಾಕೆ ಎನ್ನುವ ಮಾಹಿತಿ ಮುಂದೆ ಓದಿ. ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದಿಂದ ರಾಜ್ಯದ ಎಲ್ಲಾ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಲಾಗಿದ್ದು, ಈ ಸಮೀಕ್ಷೆ ಕಾರ್ಯದಲ್ಲಿ ಮೊದಲನೇ ಅಂಗವಾಗಿ ಮನೆ ಪಟ್ಟಿ ಅಂದ್ರೆ ಹೌಸ್ ಲಿಸ್ಟಿಂಗ್ ಎಕ್ಸರ್ಸೈಜ್ ಮಾಡಲಾಗುತ್ತಿದ್ದು ಇದರ ಭಾಗವಾಗಿ ಮುಖ್ಯಮಂತ್ರಿಗಳ ಕಾವೇರಿ ನಿವಾಸಕ್ಕೆ … Continue reading ನಿಮ್ಮ ಮನೆಗೂ ‘UHID ಸ್ಟಿಕ್ಕರ್’ ಅಂಟಿಸಿದ್ದಾರೆಯೇ? ಆ ಬಗ್ಗೆ ಇಲ್ಲಿದೆ ಮಾಹಿತಿ