ಪತ್ರಕರ್ತರ ವೃತ್ತಿಯೇ ಸವಾಲಿನದ್ದು, ಧೈರ್ಯ, ನಿಷ್ಠೆಯಿಂದ ಕೆಲಸ ಮಾಡಿ: KUWJ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು

ಮುಂಬಯಿ: ಪತ್ರಕರ್ತರ ವೃತ್ತಿಯೇ ಸವಾಲಿನದ್ದು. ಅದನ್ನು ಧೈರ್ಯ ಮತ್ತು ನಿಷ್ಠೆಯಿಂದ ಎದುರಿಸುವ ಶಕ್ತಿಯನ್ನು ರೂಢಿಸಿಕೊಳ್ಳಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕರೆ ನೀಡಿದರು. ಮುಂಬಯಿ ಅಂಧೇರಿ ಪೂರ್ವದ ಕ್ಲಬ್ ಹೌಸ್‌ನ ಸಭಾಗೃಹದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಮಹಾರಾಷ್ಟ್ರ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪತ್ರಕರ್ತರ ಸಂಘಟನೆ ಕ್ರೀಯಾಶೀಲಗೊಳಿಸಲು ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು. ಸಂಘಟಿತ ಶಕ್ತಿಯ ಮೂಲಕ ಮಾತ್ರ ಪತ್ರಕರ್ತರ ಸಮಸ್ಯೆಗಳಿಗೆ ಪರಿಹಾರ … Continue reading ಪತ್ರಕರ್ತರ ವೃತ್ತಿಯೇ ಸವಾಲಿನದ್ದು, ಧೈರ್ಯ, ನಿಷ್ಠೆಯಿಂದ ಕೆಲಸ ಮಾಡಿ: KUWJ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು