ಶಿವಮೊಗ್ಗದ ‘ಮೆಗ್ಗಾನ್ ಆಸ್ಪತ್ರೆ ಅವ್ಯವಸ್ಥೆ’ ವಿರುದ್ಧ ಸಿಡಿದೆದ್ದ ‘ಕರವೇ’: ಅಹೋರಾತ್ರಿ ‘ಧರಣಿ ಸತ್ಯಾಗ್ರಹ’

ಶಿವಮೊಗ್ಗ: ಜಿಲ್ಲೆಯಲ್ಲಿನ ಮೆಗ್ಗಾನ್ ಆಸ್ಪತ್ರೆಯ ಅವ್ಯವಸ್ಥೆ ಸರಿ ಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ನಾರಾಯಣಗೌಡ ಬಣದಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುತ್ತಿದೆ. ಬಡ ರೋಗಿಗಳ ಪಾಲಿಗೆ ದೇವರಾಗಿ ವೈದ್ಯರು ಕಾರ್ಯನಿರ್ವಹಿಸಿ, ರೋಗಿಗಳಿಗೆ ಚಿಕಿತ್ಸೆ ನೀಡಬೇಕಿದ್ದಂತ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಅವ್ಯವಸ್ಥೆಯ ಆಗರವೇ ತುಂಬಿದೆ. ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ. ಆಸ್ಪತ್ರೆಗೆ ಬರುವಂತ ರೋಗಿಗಳಿಗೆ ಸೂಕ್ತ ಕಾಲದಲ್ಲಿ ಚಿಕಿತ್ಸೆ ನೀಡದೇ ವೈದ್ಯರು ನಿರ್ಲಕ್ಷ್ಯ ವಹಿಸುವುದು ಸೇರಿದಂತೆ ಬಹುದೊಡ್ಡ ಅವ್ಯವಸ್ಥೆಯೇ ನಡೆಯುತ್ತಿದೆ ಎಂಬುದಾಗಿ ಶಿವಮೊಗ್ಗ ಹಾಗೂ ತಾಲ್ಲೂಕು ಕರವೇ … Continue reading ಶಿವಮೊಗ್ಗದ ‘ಮೆಗ್ಗಾನ್ ಆಸ್ಪತ್ರೆ ಅವ್ಯವಸ್ಥೆ’ ವಿರುದ್ಧ ಸಿಡಿದೆದ್ದ ‘ಕರವೇ’: ಅಹೋರಾತ್ರಿ ‘ಧರಣಿ ಸತ್ಯಾಗ್ರಹ’