BREAKING: ರಾಜ್ಯದ ‘ಮಹಾನಗರ ಪಾಲಿಕೆ ನೌಕರ’ರ ಪ್ರತಿಭಟನೆ ತಾತ್ಕಾಲಿಕವಾಗಿ ವಾಪಾಸ್
ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ಮಹಾನಗರ ಪಾಲಿಕೆ ನೌಕರರು ಪ್ರತಿಭಟನೆ ನಡೆಸುತ್ತಿದ್ದರು. ಈ ಬೇಡಿಕೆ ಈಡೇರಿಕೆ ಸಂಬಂಧ ಮಂಗಳವಾರ ಸಚಿವ ಬಿಎಸ್ ಸುರೇಶ್ ನೇತೃತ್ವದಲ್ಲಿ ಸಭೆ ನಿಗದಿಯಾಗಿದೆ. ಈ ಹಿನ್ನಲೆಯಲ್ಲಿ ತಾತ್ಕಾಲಿಕವಾಗಿ ಪ್ರತಿಭಟನೆಯನ್ನು ಹಿಂಪಡೆಯಲಾಗಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘದ ರಾಜ್ಯಾಧ್ಯಕ್ಷ ಎ ಅಮೃತ್ ರಾಜ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಹಮ್ಮಿಕೊಂಡಿರುವ ಪ್ರತಿಭಟನೆ/ಮುಷ್ಕರಕ್ಕೆ ಸನ್ಮಾನ್ಯ ಮುಖ್ಯಮಂತ್ರಿಗಳು ನಿರ್ದೇಶನದ ಮೇರೆಗೆ ತಮ್ಮ … Continue reading BREAKING: ರಾಜ್ಯದ ‘ಮಹಾನಗರ ಪಾಲಿಕೆ ನೌಕರ’ರ ಪ್ರತಿಭಟನೆ ತಾತ್ಕಾಲಿಕವಾಗಿ ವಾಪಾಸ್
Copy and paste this URL into your WordPress site to embed
Copy and paste this code into your site to embed