ಇಂದಿನಿಂದ ದೊಡ್ಡ ಅಂಕನಹಳ್ಳಿ ಹುಚ್ಚಮ್ಮ ದೇವಿ ನೂತನ ದೇವಾಲಯದ ಪೂಜಾ ಕೈಂಕರ್ಯ ಪ್ರಾರಂಭ

ಮಂಡ್ಯ : ಮದ್ದೂರು ತಾಲೂಕಿನ ಆತಗೂರು ಹೋಬಳಿಯ ದೊಡ್ಡ ಅಂಕನಹಳ್ಳಿ ಗ್ರಾಮದಲ್ಲಿ ಶುಕ್ರವಾರ ( ನವೆಂಬರ್ 7 ರಿಂದ 10 ವರೆಗೆ ) ದಿಂದ ಹುಚ್ಚಮ್ಮ ದೇವಿ ದೇವಾಲಯದ ನೂತನ ಕಟ್ಟಡ ಲೋಕಾರ್ಪಣೆ ಮತ್ತು ಕುಂಭಾಭಿಷೇಕ ಹಾಗೂ ಜಾತ್ರ ಮಹೋತ್ಸವ ಅದ್ದೂರಿಯಾಗಿ ನೆರವೇರಲಿದೆ. ನವಂಬರ್ 07 ರಂದು ಸಂಜೆ ಗೋಧೂಳಿ ಲಗ್ನದಲ್ಲಿ ಅಮ್ಮನವರ ಬಾಲಾಲಯದ ಸನ್ನಿಧಾನದಲ್ಲಿ ಶ್ರೀ ಮಹಾ ಗಣಪತಿಪೂಜೆ, ಶುದ್ದಿಪುಣ್ಯಾಹ, ಪಂಚಗವ್ಯಸಾಧನೇ, ತೀರ್ಥಪ್ರೋಕ್ಷಣೆ ಮೂಲಕ ಯಾಗಾಶಾಲಾ ಪೂರ್ವಸಿದ್ಧತೆ ಮಾಡುವುದು. ನ.8 ರಂದು ಬೆಳಿಗ್ಗೆ 7.50 ಕ್ಕೆ … Continue reading ಇಂದಿನಿಂದ ದೊಡ್ಡ ಅಂಕನಹಳ್ಳಿ ಹುಚ್ಚಮ್ಮ ದೇವಿ ನೂತನ ದೇವಾಲಯದ ಪೂಜಾ ಕೈಂಕರ್ಯ ಪ್ರಾರಂಭ