ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು: ಸಿಎಂ ಸಿದ್ಧರಾಮಯ್ಯ ಆಗ್ರಹ
ಬೆಂಗಳೂರು: ಸಾಮಾನ್ಯ ಜನರ ಸಾರಿಗೆಯಾಗಿಯೇ ಜನಪ್ರಿಯವಾಗಿರುವ ರೈಲುಗಳ ಪ್ರಯಾಣ ದರವನ್ನು ಹೆಚ್ಚಿಸುವ ಮೂಲಕ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ದೇಶದ ಕೋಟ್ಯಂತರ ಮಧ್ಯಮ ಮತ್ತು ಬಡವರ್ಗದ ಬದುಕಿನ ಮೇಲೆ ಬರೆ ಎಳೆದಿದೆ. ಈ ಬೆಲೆ ಏರಿಕೆಯನ್ನು ತಕ್ಷಣ ಹಿಂದೆಗೆದುಕೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಒತ್ತಾಯಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಏರುತ್ತಲೇ ಇರುವ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ದರಗಳ ಭಾರದಿಂದ ಜನರು ಈಗಾಗಲೇ ತತ್ತರಿಸಿಹೋಗಿದ್ದಾರೆ. ಹಾಲು, ಮೊಸರು, … Continue reading ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು: ಸಿಎಂ ಸಿದ್ಧರಾಮಯ್ಯ ಆಗ್ರಹ
Copy and paste this URL into your WordPress site to embed
Copy and paste this code into your site to embed