ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022ರಲ್ಲಿ ತಿದ್ದುಪಡಿಗಾಗಿ ಮಾಡಲಾದ ಶಿಫಾರಸ್ಸು ಸರಕಾರಕ್ಕೆ ಸಲ್ಲಿಕೆ

ಬೆಂಗಳೂರು  :ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ “ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022” ಕುರಿತು ನ್ಯಾಯಮೂರ್ತಿಗಳು, ಸಾಹಿತಿಗಳು, ಕೈಗಾರಿಕೋದ್ಯಮಿಗಳು, ಕನ್ನಡಪರ ಚಿಂತಕರು, ಕನ್ನಡಪರ ಮಠಾಧೀಶರು, ಶಿಕ್ಷಣ ತಜ್ಞರು,ಕಾನೂನು ತಜ್ಞರು, ಮಾಧ್ಯಮ ಮುಖ್ಯಸ್ಥರು, ಕನ್ನಡ ಹೋರಾಟಗಾರರು ಹಾಗೂ ವಿವಿಧ ಗಣ್ಯರೊಂದಿಗೆ ನಡೆದ ʻಚಿಂತನಾ ಗೋಷ್ಠಿಯಲ್ಲಿʼ ಸರ್ವಾನುಮತದಿಂದ ಸ್ವೀಕರಿಸಿದ ಸಲಹೆ-ಸೂಚನೆಗಳನ್ನು ಪರಿಶೀಲಿಸಿ ವಿಧೇಯಕದ ತಿದ್ದುಪಡಿಗಾಗಿ ಮಾಡಲಾದ ಶಿಫಾರಸ್ಸನ್ನು ಕನ್ನಡ ಸಾಹಿತ್ಯ ಪರಿಷತ್ತು ಮುಖ್ಯ ಮಂತ್ರಿಗಳಿಗೆ ಕಳಿಸಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ. ಡಚ್ಚರಿಗೆ … Continue reading ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022ರಲ್ಲಿ ತಿದ್ದುಪಡಿಗಾಗಿ ಮಾಡಲಾದ ಶಿಫಾರಸ್ಸು ಸರಕಾರಕ್ಕೆ ಸಲ್ಲಿಕೆ