ಹಿಂದುಳಿದ ವರ್ಗಗಳ ಆಯೋಗದ ರಿಮೋಟ್ ಕಂಟ್ರೋಲ್ ಬೇರೆಲ್ಲೋ ಇದೆ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ರಿಮೋಟ್ ಕಂಟ್ರೋಲ್ ಬೇರೆಲ್ಲೋ ಇದೆ; ಈ ಆಯೋಗವನ್ನು ಆಯೋಗದಲ್ಲಿ ಇರುವವರೇ ನಡೆಸುತ್ತಿಲ್ಲ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದ್ದಾರೆ. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ಸಂಬಂಧಿಸಿದ ಪರಿಶಿಷ್ಟ ಜಾತಿಗಳ ಪಟ್ಟಿಯಲ್ಲಿ ಇನ್ನೂ 15 ಜಾತಿಗಳಿಗೆ ಕ್ರೈಸ್ತ ಟ್ಯಾಗ್ ನೀಡಿರುವುದನ್ನು ರದ್ದು ಮಾಡಬೇಕೆಂದು ಬಿಜೆಪಿ ನಿಯೋಗ ಒತ್ತಾಯಿಸಿತು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಅವರು, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಿನ್ನೆ ಪ್ರಾರಂಭವಾಗಿದೆ. … Continue reading ಹಿಂದುಳಿದ ವರ್ಗಗಳ ಆಯೋಗದ ರಿಮೋಟ್ ಕಂಟ್ರೋಲ್ ಬೇರೆಲ್ಲೋ ಇದೆ: ಛಲವಾದಿ ನಾರಾಯಣಸ್ವಾಮಿ