ಫಲಿತಾಂಶ ಉತ್ತಮಕ್ಕೆ ಇದೆ ಇನ್ನೂ ಎರಡು ಅವಕಾಶ: PUC ಅಂಕ ಕಡಿಮೆ ಬಂತೆಂದು CET ಮಿಸ್ ಮಾಡ್ಕೊಬೇಡಿ

ಬೆಂಗಳೂರು: ದ್ವಿತೀಯ ಪಿಯುಸಿಯ ಮೊದಲನೇ ಪರೀಕ್ಷೆಯಲ್ಲಿ ನಿಗದಿತ ಅರ್ಹತೆ ಗಳಿಸದ ಅಥವಾ ಅನುತ್ತೀರ್ಣರಾಗಿರುವ ಅಭ್ಯರ್ಥಿಗಳು 2 ಮತ್ತು 3ನೇ ಪರೀಕ್ಷೆಯಲ್ಲಿ ಆರ್ಹತೆ ಪಡೆಯಲು ಅವಕಾಶ ಇರುವ ಕಾರಣ, ಯಾರೆಲ್ಲ ಶುಲ್ಕ ಕಟ್ಟಿ ಅರ್ಜಿ ಸಲ್ಲಿಸಿದ್ದೀರೊ ಅವರೆಲ್ಲರೂ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ಹಾಜರಾಗಿ ಪರೀಕ್ಷೆ ಬರೆಯಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಸಲಹೆ ನೀಡಿದ್ದಾರೆ. ಹೊರನಾಡು ಕನ್ನಡಿಗರಿಗೆ ಇದೇ 15ರಂದು ಕನ್ನಡ ಹಾಗೂ 16 ಮತ್ತು 17ರಂದು ವಿಜ್ಞಾನ ವಿಷಯಗಳಿಗೆ ಸಿಇಟಿ ನಡೆಯುಲಿದ್ದು, ಪ್ರಾಧಿಕಾರ … Continue reading ಫಲಿತಾಂಶ ಉತ್ತಮಕ್ಕೆ ಇದೆ ಇನ್ನೂ ಎರಡು ಅವಕಾಶ: PUC ಅಂಕ ಕಡಿಮೆ ಬಂತೆಂದು CET ಮಿಸ್ ಮಾಡ್ಕೊಬೇಡಿ