ಬೆಂಗಳೂರು : ನಟಿ ರಮ್ಯಾ ಗೆ ದರ್ಶನ್ ಫ್ಯಾನ್ಸ್ ಅಶ್ಲೀಲ ಮೆಸೇಜಿ ಕಳುಹಿಸಿದ್ದಕ್ಕೆ ಈಗಾಗಲೇ ನಿನ್ನೆ ನಟಿ ರಮ್ಯಾ ಕಮಿಷನರ್ ಗೆ ದೂರು ನೀಡಿದ್ದಾರೆ. ಇತ್ತ ನಟ ಪ್ರಥಮ್ ಗೆ ರೌಡಿಶೀಟರ್ ಬೇಕರಿ ರಘು ಕೊಲೆ ಬೆದರಿಕೆ ಹಾಕಿದ್ದು ವಿಚಾರವಾಗಿ ದರ್ಶನ್ ಫ್ಯಾನ್ಸ್ ಗಳನ್ನು ನಟ ಪ್ರಥಮ್ ತರಾಟೆಗೆ ತೆಗೆದುಕೊಂಡಿದ್ದಾರೆ. ಇದೀಗ ಟ್ವೀಟ್ ನಲ್ಲಿ, ನನ್ನ ಟ್ರಿಗರ್ ಮಾಡಿದ ಪರಿಣಾಮ ನಿಮ್ಮ ದೊಡ್ಡ ನಟರಿಗೆ ತಟ್ಟಲಿದೆ ಎಂದು ಪೋಸ್ಟ್ ಹಾಕಿದ್ದು ತೀವ್ರ ಕುತೂಹಲ ಕೆರಳಿಸಿದೆ.
ಟ್ವೀಟ್ ನಲ್ಲಿ ಎಲ್ಲರೂ ನೆನ್ನೆ ನೆಮ್ಮದಿಯಾಗಿ ಮಲಗಿದ್ದು ಎದ್ರಾ?ಸಂತೋಷ!ಇನ್ಮೇಲೆ ಸ್ವಲ್ಪ ನಿದ್ರೆ ಕಷ್ಟ ಆಗ್ಬೋದು! ಸ್ವಲ್ಪ ಹೊತ್ತಲ್ಲೇ ಗೊತ್ತಾಗುತ್ತೆ ಈ ಸಲ ತಗೊಳೋ step complaintಥರ ಇರಲ್ಲ! ನನ್ನ triggerಮಾಡಿದ ಪರಿಣಾಮ ನಿಮ್ಮ ದೊಡ್ಡ ನಟರಿಗೆ ತಟ್ಟಲಿದೆ! ಸ್ವಲ್ಪ ಸಮಯ ಕೊಡಿ,ನಾವು ಬಾಡಿಗೆ ಕಟ್ಟುತೀವಾ ಇಲ್ಲಾ ಕಟ್ಟುಸ್ತೀವಾ ಎಲ್ಲಾ ಗೊತ್ತಾಗುತ್ತೆ!
ಇನ್ನು ನಿನ್ನೆಯೂ ಸಹ ಪ್ರಥಮ್ ಅವರು ಟ್ವೀಟ್ ನಲ್ಲಿ ನಾಳೆ ದೊಡ್ಡದಾಗಿ ಅಗುತ್ತೆ! ತುಂಬಾ ದೊಡ್ಡ ನಿರ್ಧಾರ! ನೀವೆಲ್ಲರೂ ನೀವು ಇಷ್ಟ ಪಡೋ ನಟರನ್ನ ಬೀದಿಗೆ ನಿಲ್ಲಿಸ್ತಾ ಇದೀರಾ! ನಾಳೆ ನೋಡ್ತೀರಿ ಏನಾಗುತ್ತೆ ಅಂತ! D company,fans pages ನಿಮ್ಗೇನೂ ಪ್ರಾಬ್ಲಮ್ ಇರಲ್ಲ ಆರಾಮಾಗಿರಿ! ನಾಳೆಏನೋ ಆಗುತ್ತೆ ಕಾಯ್ತಿರಿ(paid fansಗಳ) ನಿಮ್ಮ ಹೀರೋನ ನೀವೇ ಬೀದಿಗೆ ತರ್ತಾ ಇದೀರಾ!wait till tomorrow🙏 ಎಂದು ಬರೆದುಕೊಂಡಿದ್ದರು. ಇದೀಗ ಪ್ರಥಮ್ ಟ್ವೀಟ್ ತೀವ್ರ ಕುತೂಹಲ ಮೂಡಿಸಿದೆ.
ಎಲ್ಲರೂ ನೆನ್ನೆ ನೆಮ್ಮದಿಯಾಗಿ ಮಲಗಿದ್ದು ಎದ್ರಾ?ಸಂತೋಷ!ಇನ್ಮೇಲೆ ಸ್ವಲ್ಪ ನಿದ್ರೆ ಕಷ್ಟ ಆಗ್ಬೋದು!
ಸ್ವಲ್ಪ ಹೊತ್ತಲ್ಲೇ ಗೊತ್ತಾಗುತ್ತೆ
ಈ ಸಲ ತಗೊಳೋ step complaintಥರ ಇರಲ್ಲ!
ನನ್ನ triggerಮಾಡಿದ ಪರಿಣಾಮ ನಿಮ್ಮ ದೊಡ್ಡ ನಟರಿಗೆ ತಟ್ಟಲಿದೆ!
ಸ್ವಲ್ಪ ಸಮಯ ಕೊಡಿ,ನಾವು ಬಾಡಿಗೆ ಕಟ್ಟುತೀವಾ ಇಲ್ಲಾ ಕಟ್ಟುಸ್ತೀವಾ ಎಲ್ಲಾ ಗೊತ್ತಾಗುತ್ತೆ!🙏— Olle Hudga Pratham (@OPratham) July 29, 2025