BREAKING: ಡಿಸಿಇಟಿ- 2025ರ 2ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ

ಬೆಂಗಳೂರು: ಡಿಸಿಇಟಿ-25 ಎರಡನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಂಗಳವಾರ ಪ್ರಕಟಿಸಿದೆ. ಮೊದಲ ಮತ್ತು ಎರಡನೇ ಸುತ್ತಿನ ಕೌನ್ಸೆಲಿಂಗ್ ನಲ್ಲಿ ಒಟ್ಟು 12,282 ಮಂದಿಗೆ ಸೀಟು ಹಂಚಿಕೆ ಮಾಡಲಾಗಿದೆ. ಎರಡನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಸೀಟು ಪಡೆದವರು ನಿಗದಿತ ದಿನಾಂಕದೊಳಗೆ ಶುಲ್ಕ ಪಾವತಿಸಿ, ಕಡ್ಡಾಯವಾಗಿ ಕಾಲೇಜುಗಳಲ್ಲಿ ಪ್ರವೇಶ ಪಡೆಯಬೇಕು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಜು.30ರಿಂದ 31ರವರೆಗೆ ಚಲನ್ ಡೌನ್‌ಲೋಡ್ ಮಾಡಿಕೊಂಡು ಆಗಸ್ಟ್ 1ರೊಳಗೆ ಶುಲ್ಕ ಪಾವತಿಸಬೇಕು. … Continue reading BREAKING: ಡಿಸಿಇಟಿ- 2025ರ 2ನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟ