ಗೃಹ ಪ್ರವೇಶದ 2ನೇ ದಿನವೇ ಕಾಂಗ್ರೆಸ್ ಪಕ್ಷದ ಮನೆಯ ಚಾವಣಿ ಕುಸಿದು ಬಿದ್ದಿದೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಬೆಂಗಳೂರು: ರಾಜ್ಯದಲ್ಲಿ ನೂತನ ಖಾತೆ ಹಂಚಿಕೆಯ ಬೆನ್ನಲ್ಲೇ ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಸ್ಫೋಟಗೊಂಡಿರುವ ಅಸಮಾಧಾನ ಮತ್ತು ರಾಜೀನಾಮೆ ಗದ್ದಲದ ಕುರಿತು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ತೀವ್ರವಾಗಿ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಸ್ತುತ ಸರ್ಕಾರದ ಪರಿಸ್ಥಿತಿಯನ್ನು ಅತ್ಯಂತ ಕಟುವಾದ ಶಬ್ದಗಳಲ್ಲಿ ವ್ಯಂಗ್ಯವಾಡಿದ್ದಾರೆ. ಕೆಟ್ಟು ನಿಂತ ಬಸ್‌ಗೆ ಹೊಸ ಚಾಲಕ ಬಂದಂತಾಗಿದೆ! ಮುಖ್ಯಮಂತ್ರಿ ಬದಲಾವಣೆ ಹಾಗೂ ಖಾತೆ ಹಂಚಿಕೆಯ ಗೊಂದಲಗಳ ಕುರಿತು ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, “ರಾಜ್ಯದಲ್ಲಿ ಸದ್ಯದ ಪರಿಸ್ಥಿತಿ … Continue reading ಗೃಹ ಪ್ರವೇಶದ 2ನೇ ದಿನವೇ ಕಾಂಗ್ರೆಸ್ ಪಕ್ಷದ ಮನೆಯ ಚಾವಣಿ ಕುಸಿದು ಬಿದ್ದಿದೆ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ