RSS ಸಂಘದ ನಿಷೇದ ಕನಸಿನ ಮಾತು, ಹೀಗೆ ಕರೆ ಕೊಟ್ಟಿರೋದು ಬೌದ್ಧಿಕ ದಾರಿದ್ರ್ಯತನ: ಶಾಸಕ ಯತ್ನಾಳ್

ಬೆಂಗಳೂರು: ಕರ್ನಾಟಕದಲ್ಲಿ ಆರ್ ಎಸ್ ಎಸ್ ಸಂಘದ ನಿಷೇಧ ಕನಸಿನ ಮಾತು. ಹೀಗೆ ಕರೆ ಕೊಟ್ಟಿರೋದು ಬೌದ್ಧಿಕ ದಾರಿದ್ರ್ಯ ತನವನ್ನು ತೋರಿಸುತ್ತದೆ ಎಂಬುದಾಗಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಸರ್ಕಾರಿ ಸ್ಥಳಗಳಲ್ಲಿ ನಡೆಸುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶಾಖೆಗಳನ್ನು, ಪಥಸಂಚಲನ, ಬೈಠಕ್ ಗಳನ್ನು ನಿಷೇಧಿಸಬೇಕೆಂದು ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಮುಖ್ಯ ಮಂತ್ರಿಗಳಿಗೆ ಬರೆದಿದ್ದಾರೆ. ಜಗತ್ತಿನ ಅತ್ಯಂತ ದೊಡ್ಡ ಸ್ವಯಂಸೇವಕರ ಪಡೆ ಹೊಂದಿರುವ ಆರ್.ಎಸ್.ಎಸ್. ನ ನಿಷೇಧಕ್ಕೆ … Continue reading RSS ಸಂಘದ ನಿಷೇದ ಕನಸಿನ ಮಾತು, ಹೀಗೆ ಕರೆ ಕೊಟ್ಟಿರೋದು ಬೌದ್ಧಿಕ ದಾರಿದ್ರ್ಯತನ: ಶಾಸಕ ಯತ್ನಾಳ್