ನ.2ರಂದು ಚಿತ್ತಾಪುರದಲ್ಲಿ RSS ಪಥ ಸಂಚಲನ ನಡದೇ ನಡೆಯುತ್ತೆ: BJP ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಂಗಳೂರು: ನವೆಂಬರ್.2ರಂದು ನಿಗದಿಯಂತೆ ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ದಳದ ಪಥ ಸಂಚಲನ ನಡೆಯಲಿದೆ ಎಂಬುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಪ್ರಿಯಾಂಕ್ ಖರ್ಗೆಗೆ ಆರ್ ಎಸ್ ಎಸ್ ಟೀಕೆ ಮಾಡೋ ದುರ್ಬುದ್ಧಿ ಯಾಕೆ ಬಂದಿದೆಯೋ ಗೊತ್ತಿಲ್ಲವಾಗಿದೆ. ಆರ್ ಎಸ್ ಎಸ್ ಟೀಕೆ ಮಾಡ್ತಿರೋದು ಪ್ರಚಾರಕ್ಕೋ ಅಥವಾ ಸಿಎಂ ಕುರ್ಚಿಗೆ ಟವಲ್ ಹಾಕೋದಕ್ಕೋ ಗೊತ್ತಿಲ್ಲ ಎಂದರು. ಮಲ್ಲಿಕಾರ್ಜುನ ಖರ್ಗೆ ಹೇಳಿದ ಹಾಗೆ ಪ್ರಿಯಾಂಕ್ ಖರ್ಗೆ ಏಕಾಂಗಿ ಆಗಿದ್ದಾರೆ. ಗಾಂಧಿ ಕುಟುಂಬದಿಂದಲೇ … Continue reading ನ.2ರಂದು ಚಿತ್ತಾಪುರದಲ್ಲಿ RSS ಪಥ ಸಂಚಲನ ನಡದೇ ನಡೆಯುತ್ತೆ: BJP ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ