ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 561 ಮಂದಿ ಕೌನ್ಸೆಲಿಂಗ್ ಮೂಲಕ ಸ್ಥಳದಲ್ಲೇ ವರ್ಗಾವಣೆ ಆದೇಶ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವಿಶೇಷ ಪ್ರಕರಣಗಳಿಗೆ (ವಿಶೇಷಚೇತನರು, ಗಂಭೀರ ಅನಾರೋಗ್ಯ ಹಾಗೂ ಪತಿ-ಪತ್ನಿ ಪ್ರಕರಣಗಳು) ಸಂಬಂಧಿಸಿದಂತೆ ಕಳೆದ ಒಂದು ವಾರದಿಂದ ನಡೆಸಿದ ಕೌನ್ಸೆಲಿಂಗ್ ವರ್ಗಾವಣೆ ಸಂಪನ್ನಗೊಂಡಿದ್ದು, 561 ಮಂದಿಗೆ ಸ್ಥಳದಲ್ಲೇ ವರ್ಗಾವಣೆ ಆದೇಶ ನೀಡಲಾಯಿತು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ಎ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಮಾನದಂಡಗಳಂತೆ ಅಂಗವಿಕಲ ಸೌಲಭ್ಯಕ್ಕೆ ಅರ್ಹರಾದ 61 ಮಂದಿ ಕೌನ್ಸೆಲಿಂಗ್ ವರ್ಗಾವಣೆ ಲಾಭ ಪಡೆದಿದ್ದು, … Continue reading ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 561 ಮಂದಿ ಕೌನ್ಸೆಲಿಂಗ್ ಮೂಲಕ ಸ್ಥಳದಲ್ಲೇ ವರ್ಗಾವಣೆ ಆದೇಶ