ಬೆಂಗಳೂರಿನ ಈ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ.22ರ ಬೆಳಿಗ್ಗೆ 6ರಿಂದ 23ರ ಸಂಜೆ 6ರವರೆಗೆ ‘ಮದ್ಯ ಮಾರಾಟ’ ನಿಷೇಧ

ಬೆಂಗಳೂರು: ನಗರದ ಪೂರ್ವ ವಿಭಾಗದ ಭಾರತೀನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುವ ಶ್ರೀ ಮುತ್ಯಾಲಮ್ಮ ದೇವಾಲಯದ ರಥೋತ್ಸವ ಮತ್ತು ಹೂವಿನ ಪಲ್ಲಕ್ಕಿ ಉತ್ಸವದ ಪ್ರಯುಕ್ತ ಮೇ.22ರ ಬೆಳಿಗ್ಗೆ 6ರಿಂದ ಮೇ.23ರ ಸಂಜೆ 6 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಆದೇಶ ಹೊರಡಿಸಿದ್ದು, ಪ್ರಸ್ತಾವನೆಯಲ್ಲಿ ದಿನಾಂಕ: 21-05-2024 ರಿಂದ 23-05-2024 ರವರೆಗೆ ಬೆಂಗಳೂರು ನಗರ ಪೊಲೀಸ್‌ ಕಮೀಷನರೇಟ್ ವ್ಯಾಪ್ತಿಯ ಪೂರ್ವ ವಿಭಾಗದ ಭಾರತೀನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆಯಲಿರುವ … Continue reading ಬೆಂಗಳೂರಿನ ಈ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ.22ರ ಬೆಳಿಗ್ಗೆ 6ರಿಂದ 23ರ ಸಂಜೆ 6ರವರೆಗೆ ‘ಮದ್ಯ ಮಾರಾಟ’ ನಿಷೇಧ