ಮದ್ದೂರು ಪಟ್ಟಣದಲ್ಲಿ ಗಾಂಜಾ ಮಾರಾಟ ಹೆಚ್ಚಾಗಿದೆ, ಇದೇ ಕಲ್ಲು ತೂರಾಟಕ್ಕೆ ಕಾರಣ: ಮುಸ್ಲಿಂ ಮುಖಂಡ
ಮಂಡ್ಯ: ಮದ್ದೂರಲ್ಲಿ ಗಣೇಶ ಮೆರವಣಿಗೆ ವೇಳೆಯಲ್ಲಿ ಕಲ್ಲು ತೂರಾಟದ ನಂತ್ರ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಹೀಗಾಗಿ ಹಿಂದೂ-ಮುಸ್ಲಿಂ ಸಮುದಾಯದ ಸಭೆ ನಡೆಸಲಾಯಿತು. ಈ ಸಭೆಯಲ್ಲೇ ಮದ್ದೂರು ಪಟ್ಟಣದಲ್ಲಿ ಗಾಂಜಾ ಮಾರಾಟ ಹೆಚ್ಚಾಗಿದೆ. ಇದೇ ಕಲ್ಲು ತೂರಾಟಕ್ಕೂ ಕಾರಣವಾಗಿದೆ. ಈ ಬಗ್ಗೆ ತನಿಖೆ ನಡೆಸಬೇಕು ಎಂಬುದಾಗಿ ಮುಸ್ಲೀಂ ಮುಖಂಡರೊಬ್ಬರು ಆಗ್ರಹಿಸಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಶಾಂತಿ ಸಭೆ ನಡೆಯಿತು. ಗಣೇಶ ಮೂರ್ತಿ ಮೆರವಣಿಗೆಯ ವೇಳೆಯಲ್ಲಿ ಕಲ್ಲು ತೂರಾಟದ ನಂತ್ರ ಪಟ್ಟಣದಲ್ಲಿ ಬೂದಿ ಮುಚ್ಚಿದ ಕೆಂಡದಂತೆ ಇದ್ದ ಕಾರಣ, ಸಚಿವ ಎನ್ … Continue reading ಮದ್ದೂರು ಪಟ್ಟಣದಲ್ಲಿ ಗಾಂಜಾ ಮಾರಾಟ ಹೆಚ್ಚಾಗಿದೆ, ಇದೇ ಕಲ್ಲು ತೂರಾಟಕ್ಕೆ ಕಾರಣ: ಮುಸ್ಲಿಂ ಮುಖಂಡ
Copy and paste this URL into your WordPress site to embed
Copy and paste this code into your site to embed