ವಿಶ್ವವಿಖ್ಯಾತ ಮೈಸೂರು ದಸರಾ ವೇಳೆ ಏರ್ ಶೋಗೆ ಮುಹೂರ್ತ ಫಿಕ್ಸ್

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಸಂದರ್ಭದಲ್ಲಿ ಏರ್ ಶೋ ನಡೆಸಲು ಕೇಂದ್ರ ರಕ್ಷಣಾ ಇಲಾಖೆ ಅನುಮತಿ ನೀಡಿತ್ತು. ಈ ಬೆನ್ನಲ್ಲೇ ಯಾವ ದಿನದಂದು ಮೈಸೂರ ದಸರಾ ಸಂದರ್ಭದಲ್ಲಿ ಏರ್ ಶೋ ನಡೆಯಲಿದೆ ಎನ್ನುವ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾಹಿತಿ ಹಂಚಿಕೊಂಡಿದ್ದಾರೆ. ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ದಸರಾ ಉದ್ಘಾಟಕರ ಆಯ್ಕೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ಸಮಿತಿಯಲ್ಲಿ ನನಗೆ ಅಧಿಕಾರ ನೀಡಲಾಗಿತ್ತು. ನಾನು ಬುಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರಿಗೆ ದಸರಾ ಉದ್ಘಾಟನೆಗೆ … Continue reading ವಿಶ್ವವಿಖ್ಯಾತ ಮೈಸೂರು ದಸರಾ ವೇಳೆ ಏರ್ ಶೋಗೆ ಮುಹೂರ್ತ ಫಿಕ್ಸ್